ಹೆಂಡ್ತಿ ದೂರ.. ಜೀವನದಲ್ಲಿ ಜಿಗುಪ್ಸೆ: ಮನನೊಂದು ನೇಣಿಗೆ ಶರಣಾದ ಟೆಕ್ಕಿ!

Date:

ಬೆಂಗಳೂರು:- ಖಾಸಗಿ ಕಂಪನಿ ಉದ್ಯೋಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.

ಪ್ರಶಾಂತ್ ಮೃತ ದುರ್ದೈವಿ. ಪ್ರಶಾಂತ ಕಳೆದ ಎರಡು ವರ್ಷಗಳಿಂದ ಪತ್ನಿಯಿಂದ ದೂರ ಇದ್ದರು. ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು. ಮೂರು ತಿಂಗಳ ಹಿಂದೆ ದಂಪತಿ ಪರಸ್ಪರ ಒಪ್ಪಿಗೆಯಿಂದ ವಿಚ್ಚೇದನ ಕೊರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಶಾಂತ್ ಒಂಟಿಯಾಗಿ ಇರುತಿದ್ದರು ಎಂದು ತಿಳಿದುಬಂದಿದೆ. ಇಂದು (ಏ.07) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪ್ರಶಾಂತ್ ಲೆನೋವೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...