ಹೆಚ್.ಡಿ ರೇವಣ್ಣ ಬಂಧನ: ನ್ಯಾಯಾಲಯ ಉಂಟು, ಕಾನೂನು ಉಂಟು ಎಂದ ಡಿ.ಕೆ.ಶಿವಕುಮಾರ್

Date:

ಗದಗ: ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಬಂಧನ ವಿಚಾರವಾಗಿ ಗದಗ ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ, ನಮಗೆ ಅವಶ್ಯಕತೆಯೂ ಇಲ್ಲ
ಎಂದು ಹೇಳಿದ್ದಾರೆ. ಕೋರ್ಟ್, ಕಾನೂನು ಮೂಲಕ ಏನಾದ್ರೂ ರಕ್ಷಣೆ ಪಡೆದುಕೊಳ್ಳಲಿ. ಅವರು ಏನಾದ್ರೂ ಮಾಡಿಕೊಳ್ಳಲಿ. ಕುಮಾರಣ್ಣ ಏನೋ ಹೇಳಿದ್ದಾರೆ, ಹಾಗೇ ಆಗುತ್ತೆ. ಆ ಮೂಲಕ ಉಪ್ಪು ತಿಂದವರು ನೀರು ಕುಡಿಯಲೇಬೇಕು ಹೇಳಿಕೆಯನ್ನು ನೆನಪಿಸಿದರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...