ಹೆಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ನೋಟಿಸ್ !

Date:

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು.
ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ ಕಾನೂನು ಕ್ರಮದ ಎಚ್ಚರಿಕೆ ಉಲ್ಲೇಖ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ಇಂದು ವಿಚಾರಣೆಗೆ ಹಾಜರಾಗ್ತಾರಾ ಎಂಬ ಕುತೂಹಲ ಹುಟ್ಟಿದೆ. ಯಾಕೆಂದರೆ ಪ್ರಜ್ವಲ್ ಈಗಾಗಲೇ ಜರ್ಮನಿಯಲ್ಲಿದ್ದಾರೆ. ಇತ್ತ ರೇವಣ್ಣ ಕೂಡ ವಿಚಾರಣೆಗೆ ಗೈರಾಗುವ ಸಾಧ್ಯತೆಗಳೀವೆ ಎಂಬುದಾಗಿ ಮುಳಗಳಿಂದ ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...