ಹೈಕೋರ್ಟ್ ನಲ್ಲಿ ಕೆಲಸ ಖಾಲಿ ಇದೆ; ಆಸಕ್ತರು ಅರ್ಜಿ ಹಾಕಿ

Date:

ಕರ್ನಾಟಕ ಹೈಕೋರ್ಟ್ ನಲ್ಲಿ ( Karnataka High Court ) ಖಾಲಿ ಇರುವಂತ 150 ಟೈಪಿಸ್ಟ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಹೈಕೋರ್ಟ್ ನಿಂದ ಅಧಿಸೂಚನೆ ಹೊರಡಿಸಿದ್ದು, ನೇರನೇಮಕಾತಿ ಮೂಲಕ ಹೈಕೋರ್ಟ್ ನಲ್ಲಿ ಖಾಲಿ ಇರುವಂತ 150 ಬೆರಳಚ್ಚುಗಾರರ ಹುದ್ದೆಗಳ ( Typist Job ) ಭರ್ತಿಗೆ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ – ವಿಜ್ಞಾನ, ಕಲಾ, ಕಾಮರ್ಸ್, ಬ್ಯುಸಿನೆಸ್ ಮ್ಯಾನೇಜ್ಮೆಂಟ್, ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಪದವಿ. ಶೇ.55ರಷ್ಟು ಅಂಕಗಳೊಂದಿಗೆ ಪಾಸ್ ಆಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಸೀನಿಯರ್ ಗ್ರೇಡ್ ಟೈಪಿಂಗ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.

ವೇತನ ಶ್ರೇಣಿ – ರೂ.25,500 ರಿಂದ ರೂ.81,100

ವಯೋಮಿತಿ – ಕನಿಷ್ಠ 18 ವರ್ಷವಾಗಿರಬೇಕು. ಎಸ್ಸಿ, ಎಸ್ಟಿ ಹಾಗೂ ಕೆಟಗರಿ-1 ವರ್ಗದವರಿಗೆ 40 ವರ್ಷ, 2ಎ, 2ವಿ, 3ಎ, 3ಬಿ ವರ್ಗದವರಿಗೆ 38 ವರ್ಷ. ಜನರಲ್ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿ ವಿನಾಯಿತಿ ಇದೆ.

ಅರ್ಜಿ ಸಲ್ಲಿಸಲು 27-11-2021 ಕೊನೆಯ ದಿನಾಂಕವಾಗಿದೆ. https://karnatakajudiciary.kar.nic.in/recruitment.php ಈ ಲಿಂಕ್ ಮೂಲಕ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...