ಹೈದ್ರಾಬಾದ್ ನಲ್ಲಿ ದರ್ಶನ್ ಹವಾ ಹೇಗಿದೆ ನೋಡಿ.

Date:

ತರುಣ್​ ಸುಧೀರ್​ ನಿರ್ದೇಶನದ ಹಾಗೂ ಉಮಾಪತಿ ಹಣ ಹೂಡಿರುವ ಸಿನಿಮಾ ರಾಬರ್ಟ್​. ಈ ಸಿನಿಮಾದ ಪ್ರಿ-ರಿಲೀಸ್ ಕಾರ್ಯಕ್ರಮ ಇಂದು ಸಂಜೆ ಹೈದರಾಬಾದಿನಲ್ಲಿ ನಡೆಯಲಿದೆ. ತೆಲುಗು ನೆಲದಲ್ಲಿ ರಾಬರ್ಟ್​ ಸಿನಿಮಾ ಪ್ರಚಾರ ಕಾರ್ಯಕ್ಕೆ ಕಿಕ್​ ಸ್ಟಾರ್ಟ್​ ಸಿಗುತ್ತಿದೆ


ದರ್ಶನ್​ ಹುಟ್ಟುಹಬ್ಬದ ದಿನ ರಿಲೀಸ್ ಆದ ಸಿನಿಮಾದ ಟ್ರೇಲರ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಕ್ಷಗಟ್ಟಲೆ ವೀಕ್ಷಣೆ ಪಡೆದುಕೊಂಡಿರುವ ರಾಬರ್ಟ್​ ಟ್ರೇಲರ್​ ಸಿನಿಮಾ ಬಗೆಗಿನ ಕುತೂಹಲವನ್ನು ಮತ್ತಷ್ಟು ಹೆಚ್ಚು ಮಾಡಿದೆ. ಇನ್ನು ಶನಿವಾರವಷ್ಟೆ ಈ ಸಿನಿಮಾದ ಕಣ್ಣು ಹೊಡಿಯಾಕ ಅನ್ನೋ ಲವ್​ ಸಾಂಗ್​ ಸಹ ರಿಲೀಸ್​ ಆಗಿದೆ. ಈ ಹಾಡು ಈಗಾಗಲೇ ರಾಬರ್ಟ್​ ಅಭಿಮಾನಿಗಳ ಮನ ಗೆದಿದ್ದೆ. ತೆಲುಗು ಹಾಗೂ ಕನ್ನಡದಲ್ಲಿ ಈ ಹಾಡು ರಿಲೀಸ್​ ಆಗಿದೆ.
ಭಾನುವಾರ ಹುಬ್ಬಳ್ಳಿಯಲ್ಲಿ ಕನ್ನಡ ರಾಬರ್ಟ್ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...