ಹೊಟೇಲ್ ಉದ್ಯಮಕ್ಕೆ ಕೈಗಾರಿಕೆ ಸ್ಥಾನಮಾನ ನೀಡ್ತಿದ್ದೇವೆ

Date:

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಕೋವಿಡ್ ನಿಂದ ಪ್ರವಾಸೋಧ್ಯಮ ನಲುಗಿಹೋಗಿದೆ ಇದನ್ನೇ ನಂಬಿದ್ದ ಸಂಸ್ಥೆ ಆರ್ಥಿಕ ಹಿಂಜರಿತ ಕಂಡಿವೆ
ಹಾಗಾಗಿ ಮೊದಲು ಈ ಸಂಸ್ಥೆಗಳಿಗೆ ಚೇತರಿಕೆ ನೀಡಬೇಕಿದೆ ಹೊಟೇಲ್ ಉದ್ಯಮಕ್ಕೆ ಕೈಗಾರಿಕೆ ಸ್ಥಾನಮಾನ ನೀಡ್ತಿದ್ದೇವೆ,

ಅನಂತರ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗಿದೆ
೬೩ ಸ್ಟಾರ್ ಹೊಟೇಲ್ ಗಳನ್ನ ಕೈಗಾರಿಕೆ ವ್ಯಾಪ್ತಿಗೆ ತರಲಾಗ್ತಿದೆ ತೆರಿಗೆ,ಶುಲ್ಕ ಎಲ್ಲವೂ ಕಡಿಮೆಮಾಡಲಾಗುತ್ತದೆ ಹೊಟೇಲ್ ಇಂಡಸ್ಟ್ರಿಗೆ ಒತ್ತು ಕೊಟ್ಟಿದ್ದೇವೆಎಂದು ಯೋಗೇಶ್ವರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...