No menu items!
24.4 C
Munich
Sunday, July 26, 2026

‘ಹೊಸ ರೂಪ’ದಲ್ಲಿ ಮತ್ತೆ ಶುರುವಾಗಲಿದೆ ಸಿಎಂ ಕುಮಾರಸ್ವಾಮಿಯವರಿಂದ ‘ಗ್ರಾಮವಾಸ್ತವ್ಯ’ !?

Must read

ವಾರದಲ್ಲಿ ಒಂದು ದಿನ ಹೋಬಳಿ ಮಟ್ಟದಲ್ಲಿ ಸಿಎಂ ಉಳಿದು ಆಡಳಿತ ವೈಖರಿಯನ್ನು ಪರಿಶೀಲಿಸಲಿದ್ದಾರೆ. ಒಂದು ದಿನದ ಹೋಬಳಿ ಮಟ್ಟದ ಆಡಳಿತದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಜನರ ಬಳಿಯೇ ಕುಳಿತು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಈ ಬಾರಿ ಗ್ರಾಮಗಳ ಮನೆಯಲ್ಲಿ ವಾಸ್ತವ್ಯದ ಬದಲು ಅಲ್ಲಿಯ ಶಾಲೆಗಳಲ್ಲಿ ಸಿಎಂ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿದ್ದಾಗ 15 ದಿನಕ್ಕೊಮ್ಮೆ ಮುಂಜಾನೆಯಿಂದ ರಾತ್ರಿ 12ರ ತನಕ ಜನತಾ ದರ್ಶನದಲ್ಲಿ ಸಿಎಂ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article