ಹೊಸ ವರ್ಷದ ದಿನ ನಿಷೇಧಾಜ್ಞೆ ಜಾರಿ ! ಮೋಜು-ಮಸ್ತಿ ಮಾಡಬೇಕೆಂದುಕೊಂಡಿದ್ದೀರಾ? ಈ ಸುದ್ದಿ ನೋಡಿ

Date:

ಹೊಸ ವರ್ಷ ಅಂದ್ರೆ ಪಾರ್ಟಿ ಮೋಜು ಮಾಡ್ಬೇಕಂತ ಜನರು ಕಾಯ್ತಾ ಇರ್ತಾರೆ ಆದರೆ ಅದಕ್ಕಿಂತ ಮುಂಚೆ ಈ ಸುದ್ದಿ ನೋಡಿ.. ಹೊಸವರ್ಷದ ಸಂಭ್ರಮಾಚರಣೆಯ  ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ  ಕಮಲ್ ಪಂತ್ 31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 5ಕ್ಕಿಂತ ಹೆಚ್ಚು ಜನರ  ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡುವಂತಿಲ್ಲ, ಅಪಾರ್ಟ್‍ಮೆಂಟ್‍ಗಳು, ಕ್ಲಬ್‍ಹೌಸ್‍ನಲ್ಲಿ ಹೊರಗಿನವರಿಗೆ ಯಾವುದೇ ತೊಂದರೆಯಾಗದಂತೆ ಹೊಸ ವರ್ಷಾಚರಣೆ ಮಾಡಬಹುದು. ಅದೇರೀತಿ ಪಬ್, ರೆಸ್ಟೋರೆಂಟ್‍ಗಳು ಎಂದಿನಂತೆ ತೆರೆಯಬಹುದು. ಸರ್ಕಾರ ನೀಡಿದ ಮಾರ್ಗಸೂಚಿಯಂತೆ ನಡೆದುಕೊಳ್ಳಬೇಕು. ಅನಿವಾರ್ಯತೆ ಇದ್ದರೆ ಮಾತ್ರ ಹೊರಗೆ ಬರಬೇಕೆಂದು ಪೊಲೀಸರ ಸೂಚನೆ ನೀಡಿದ್ದಾರೆ. ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಇರುತ್ತದೆ ಕುಡಿದ ಅಮಲಿನಲ್ಲಿ ವಾಹನ ಸಂಚಾರ ಮಾಡಿದವರಿಗೆ ಕಠಿಣ ಶಿಕ್ಷೆ ನೀಡುವುದಾಗಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...