ಹೊಸ ವರ್ಷದ ಸಂಭ್ರಮಕ್ಕೆ ಹೋಟೇಲ್, ಬಾರ್ & ರೆಸ್ಟೋರೆಂಟ್ ಗಳ ಅವಧಿಯ ವಿಸ್ತರಣೆ

Date:

ಹೊಸ ವರ್ಷದ ಸಂಭ್ರಮಕ್ಕೆ ಹೋಟೇಲ್, ಬಾರ್ & ರೆಸ್ಟೋರೆಂಟ್ ಗಳ ಅವಧಿಯ ವಿಸ್ತರಣೆ

ನಾಳೆ ರಾತ್ರಿ ಹೊಸ ವರ್ಷವನ್ನ ಬರ ಮಾಡಿಕೊಳ್ಳಲು ಜನತೆ ಸಿದ್ದವಾಗಿದ್ದಾರೆ..  ಹೀಗಾಗೆ ಬೆಂಗಳೂರು ನಗರದ ಹೊಟೇಲ್ ಗಳು, ಬಾರ್ ಹಾಗು ರೆಸ್ಟೋರೆಂಟ್ ಅವಧಿಯನ್ನ ಮಧ್ಯರಾತ್ರಿ 2 ಗಂಟೆ ತನಕ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.. ನಗರ ಪೊಲೀಸ್ ಆಯುಕ್ತರಾದ ಟಿ.ಸುನೀಲ್ ಕುಮಾರ್ ಈ ಬಗ್ಗೆ ಆದೇಶವನ್ನ ಹೊರಡಿಸಿದ್ದು, ಹೋಟೆಲ್, ಬಾರ್ ಮತ್ತು ರೆಸ್ಟೊರೆಂಟ್ ಸಮಯವನ್ನ ರಾತ್ರಿ 2 ಗಂಟೆ ತನಕ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ..

ಸಿಎಲ್-2 ಹೊರತುಪಡಿಸಿ ಉಳಿದೆಲ್ಲಾ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳು ಪೊಲೀಸರ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಅಹಿತಕರ ಘಟನೆ ನಡೆದರೆ ಅದಕ್ಕೆ ಮಾಲೀಕರೆ ನೇರ ಹೊಣೆ ಆಗುತ್ತಾರೆ ಎಂದು ಸಹ ಸ್ಪಷ್ಟಪಡೆಸಿದ್ದಾರೆ..

 

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...