No menu items!
9.2 C
Munich
Friday, May 1, 2026

ಹೌರಾ‌ ಬ್ರಿಡ್ಜ್ ಬಳಿ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಭಾರೀ ಅಗ್ನಿ ಅವಘಡ

Must read

ಪಶ್ಚಿಮ ಬಂಗಾಳದ ಹೌರಾ‌ ಬ್ರಿಡ್ಜ್ ಬಳಿ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಹೌರಾದ ಜಗನ್ನಾಥ ಘಾಟ್‌ನಲ್ಲಿರುವ ಕೆಮಿಕಲ್‌ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.

ಸ್ಥಳಕ್ಕೆ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾದ ಕಾರಣ ವಾಹನಗಳ ಮಾರ್ಗ ಬದಲಾಯಿಸಲಾಗಿದೆ. ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article