12 ವರ್ಷದ ಅಪ್ರಾಪ್ತ ಬಾಲಕನಿಂದ 18 ವರ್ಷದ ಯುವತಿ ತಾಯಿಯಾದ್ಲು..!

Date:

ಕೇರಳದ ಕಮಲಶ್ಶೆರಿಯಲ್ಲಿ ಒಂದು ವಿಚಿತ್ರ ಪ್ರಕರಣವೊಂದು ಪೊಲೀಸರು ದಾಖಲಿಸಿಕೊಂಡಿದ್ದಾರೆ ನೋಡಿ..! 12 ವರ್ಷದ ಅಪ್ರಾಪ್ತ ಬಾಲಕನಿಂದ 18 ವರ್ಷದ ಯುವತಿಯೋರ್ವಳು ತಾಯಿಯಾಗಿದ್ದಾಳೆ ಎಂಬ ಆರೋಪವನ್ನು ಹೊರಿಸಿದ್ದಾರೆ..! ಅಷ್ಟೇ ಅಲ್ಲ ಅಪ್ರಾಪ್ತ ವಯಸ್ಕ ಬಾಲಕಿಯ ಮಗುವಿಗೆ ಜನ್ಮ ನೀಡಿದ ಆಸ್ಪತ್ರೆಯ ವಿರುದ್ದವೂ ದೂರು ದಾಖಲಾಗಿದೆ..! ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ವಿಷಯವನ್ನು ಪೊಲೀಸರಿಗೆ ಪೂರ್ವ ಮಾಹಿತಿ ನೀಡದ ಹಿನ್ನಲೆಯಲ್ಲಿ ಆಸ್ಪತ್ರೆಯ ವಿರುದ್ದ ದೂರು ದಾಖಲಿಸಿಕೊಂಡಿದ್ದಾರೆ..!
ಕಲಮಶ್ಶೆರಿ ಖಾಸಗೀ ಆಸ್ಪತ್ರೆಯಲ್ಲಿ ನ.2 ರಂದು 18 ವರ್ಷದ ಹುಡುಗಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಆಕೆ ಗರ್ಭ ಧರಿಸುವಾಗ ಅಪ್ರಾಪ್ತ ವಯಸ್ಕಳಾಗಿದ್ದಳು. ಕಾನೂನಿನ ಪ್ರಕಾರ ಅಪ್ರಾಪ್ತ ವಯಸ್ಕಳ ಜೊತೆ ಲೈಂಗಿಕ ಸಂಪರ್ಕ ಕಾನೂನು ಬಾಹಿರವಾದದ್ದು. ಈ ಕುರಿತಾಗಿ ಖಾಸಗಿ ಆಸ್ಪತ್ರೆಯಾದ್ರೂ ಪೊಲೀಸರಿಗೆ ಮಾಹಿತಿ ತಿಳಿಸಬೇಕಾಗಿತ್ತು ಎಂಬುದು ಮಕ್ಕಳ ರಕ್ಷಣಾ ಮಂಡಳಿ ಮತ್ತು ಪೊಲೀಸರ ಹೇಳಿಕೆಯಾಗಿದೆ.
ಬಾಲಕನ ವಿರುದ್ದ ದೂರು..!
ಇನ್ನು ಬಾಲಕಿಯನ್ನು ಗರ್ಭಿಣಿಯನ್ನಾಗಿ ಮಾಡಿದ್ದು 12 ವರ್ಷದ ಬಾಲಕ ಎಂದು ಪೋಷಕರ ಆರೋಪದಡಿ ಬಾಲಕನ ವಿರುದ್ದ ಬಾಲನ್ಯಾಯಿಕ ಕಾಯ್ದೆ 75ನೇ ವಿಧಿ ಅನ್ವಯ ಪ್ರಕರಣ ದಾಖಲಾಗಿದೆ. ಆದರೆ 12 ವರ್ಷದ ಬಾಲಕನಿಂದ ಗರ್ಭಧರಿಸುವುದು ಸಾಧ್ಯವೇ ಎಂಬ ಮಹತ್ವದ ಪ್ರಶ್ನೆ ವೈದ್ಯಕೀಯ ಲೋಕಕ್ಕೆ ಕಾಡುತ್ತಿದೆ..!

Like us on Facebook  The New India Times

POPULAR  STORIES :

ವಿಲನ್ ಸಿನಿಮಾದ ಮತ್ತೊಂದು ಸ್ಪೆಷಾಲಿಟಿ ಏನ್ ಗೊತ್ತಾ..?

ಹಾಂಕಾಂಗ್ ಸ್ವಾತಂತ್ರ್ಯವನ್ನು ನಿರ್ಭಂಧಿಸುವ ಮಸೂದೆ ಅಂಗೀಕರಿಸಿದ ಚೀನಾ

ಇಂಡಿಯನ್ ಸ್ಟೀಲ್ ಮ್ಯಾನ್ ಸಾಹಸ ನೋಡುದ್ರೆ ಬೆಚ್ಚಿ ಬೀಳ್ತೀರ..!

ಲವ್ ಅಟ್ ಫಸ್ಟ್ ಸೈಟ್ ಅಂದ್ರೆ ಇದೇನಾ..!

ಹಾಲಿಗಿಂತ ಬಿಯರ್ ಆರೋಗ್ಯಕ್ಕೆ ಒಳ್ಳೆಯದು…!

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...