ಇದು ವಿಶ್ವದ ದುಬಾರಿ ಶೂ…! ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ..!

Date:

ದುಬೈನ ಬುರ್ಜ್ ಅಲ್ ಅರಬ್ ಹೋಟೆಲ್ ನಲ್ಲಿ ಮಾರಾಟ ಮಾಡುವ ಶೂಗಳ ಬೆಲೆ ಬರೋಬ್ಬರಿ 123 ಕೋಟಿ ರೂ.!

ಇಷ್ಟೋಂದು ಬೆಲೆ ಬಾಳುವ ಶೂನಲ್ಲಿ ಅಂತಹದ್ದೇನಿದೆ ಅಂತಿದ್ದೀರ? ಇದನ್ನು ಬಂಗಾರ ಮತ್ತು ವಜ್ರದಿಂದ ಮಾಡಲಾಗಿದೆ‌.‌ ಇದಕ್ಕೆ 9 ತಿಂಗಳು ಬೇಕಾಗಿದೆ‌. 15 ಕ್ಯಾರೆಟ್ ಚಿನ್ನ, 236 ಡೈಮಂಡ್ ಗಳೊಂದಿಗೆ ಇದನ್ನು ತಯಾರಿಸಿದ್ದಾರೆ. ಇದು ವಿಶ್ವದ ದುಬಾರಿ ಶೂ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...