13 ಸಾವಿರ ಕೋಟಿ ಕಪ್ಪು ಹಣ ಘೋಷಿಸಿಕೊಂಡಿದ್ದ ಗುಜರಾತ್ ಉದ್ಯಮಿಗೆ ಅತ್ಯಲ್ಪ ಪ್ರಮಾಣದ ಟ್ಯಾಕ್ಸ್ ಕಟ್ಟಲು ವಿಫಲ..!

Date:

ದಾಖಲೆಗಳೆ ಇಲ್ಲದ ಬರೋಬ್ಬರಿ 13 ಸಾವಿರ ಕೋಟಿ ಕಪ್ಪು ಹಣ ಘೋಷಿಸಿಕೊಂಡಿದ್ದ ಅಹಮದಾಬಾದ್ ಉದ್ಯಮಿ ಮಹೇಶ್ ಶಾ ಎಂಬುವವರಿಗೆ ಅದರ ಅತ್ಯಲ್ಪ ಪ್ರಮಾಣದ ತೆರಿಗೆ ಕಟ್ಟಲು ವಿಫಲನಾಗಿದ್ದಾನೆ..! ಕೇಂದ್ರ ಸರ್ಕಾರದ ಆದಾಯ ಘೋಷಣೆ ಯೋಜನೆಯಡಿಯಲ್ಲಿ ಕಪ್ಪು ಹಣ ಘೋಷಿಸಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡಿತ್ತು. ಈ ಹಿನ್ನಲೆಯಲ್ಲಿ ಮಹೇಶ್ 13 ಸಾವಿರ ಕೋಟಿ ಕಪ್ಪುಹಣ ಘೋಷಿಸಿಕೊಂಡಿದ್ದರು. ಇನ್ನು ಈ ಐಡಿಎಸ್ ನಿಯಮದ ಪ್ರಕಾರ ಕಪ್ಪು ಹಣ ಘೋಷಿಸಿಕೊಂಡವರಿಗೆ ಆದಾಯ ತೆರಿಗೆ ಇಲಾಖೆಯ ಕಾನೂನು ಕ್ರಮಗಳಿಂದ ರಕ್ಷಣೆ ಸಿಗುತ್ತದೆ. ಅದರಂತೆ ತನ್ನ ಕಪ್ಪು ಹಣ ಘೋಷಣೆ ಮಾಡಿಕೊಂಡಿದ್ದ ಮಹೇಶ್ ತನ್ನ ಮೊದಲ ಕಂತಿನ ಕೇವಲ 975 ಕೋಟಿ ರುಪಾಯಿ ತೆರಿಗೆ ಕಟ್ಟಲು ವಿಫಲನಾಗಿದ್ದಾನೆ..!
ಈತ ಇಷ್ಟೊಂದು ಅಲ್ಪ ಪ್ರಮಾಣದ ತೆರಿಗೆ ಕಟ್ಟುವಲ್ಲಿ ಯಾಕೆ ವಿಫಲ ಹೊಂದಿದ್ದಾನೆ ಎಂದು ತಿಳಿದು ಕೊಂಡಾಗ ಉದ್ಯಮಿ ಶಾ ಅಹಮದಾಬಾದ್‍ನ ಹಲವು ದೊಡ್ಡ ಕಾಳಧನಿಕರ ಪರವಾಗಿ 13 ಸಾವಿರ ಕೋಟಿ ಕಪ್ಪು ಹಣ ಘೋಷಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.

Like us on Facebook  The New India Times

POPULAR  STORIES :

ವೆಬ್ ಹುಡುಕಾಟದಲ್ಲಿ ಜನರು ಯಾರ ಹೆಸರನ್ನು ಅತೀ ಹೆಚ್ಚಾಗಿ ಬಳಸಿದ್ದಾರೆ ಗೊತ್ತಾ..?

ರಸ್ತೆ ಮೇಲೆ 2 ಸಾವಿರದ ಹೊಸ ನೋಟು ಬಿದ್ದಿದ್ರೆ ನೀವೇನ್ ಮಾಡ್ತಿರಾ..?

ಶ್!!!!! ಬೊಂಬೆಗಳಿವೆ ಹುಷಾರ್!!!

ಚಿನ್ನದ ಮೇಲೂ ಐಟಿ ಕಣ್ಣು..!

ಜಿಯೋ ಸಿಮ್ ಗ್ರಾಹಕರಿಗೆ ಬಂಪರ್ ಆಫರ್.!

ಬಾಂಗ್ಲಾ ಕ್ರಿಕೆಟಿಗರು ಮಾಡಿದ ತಪ್ಪಿಗೆ ಸಿಕ್ತು ದೊಡ್ಡ ಶಿಕ್ಷೆ..!

ಒಬಿಸಿ ಪಟ್ಟಿಗೆ 15 ಹೊಸ ಜಾತಿ ಸೇರ್ಪಡೆ..!

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...