14ರವರೆಗೆ ಲಾಕ್ ಡೌನ್ ವಿಸ್ತರಣೆ- ವಿಶೇಷ ಪ್ಯಾಕೇಜ್ ಘೋಷಣೆ

Date:

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂ.14 ರ ಬೆಳಿಗ್ಗೆ 6 ವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂ.03 ರಂದು ಸಂಜೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಸಿಎಂ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕಾಗಿ ವಿಧಿಸಲಾಗಿಸಲಾಗಿರುವ ನಿಯಮಗಳಲ್ಲಿ ಸದ್ಯಕ್ಕೆ ಯಾವುದೇ ಸಡಿಲಿಕೆ, ಬದಲಾವಣೆಗಳೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಹೊಟೆಲ್ ಗಳಿಂದ ಪಾರ್ಸಲ್ ಪಡೆಯುವುದಕ್ಕೆ, ರಫ್ತು ಮಾಡುವುದಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ನಿರ್ಬಂಧವನ್ನು ಸಡಿಲಿಸಲಾಗಿದೆ.

  • ಮೀನುಗಾರರು: 3000 ರೂಪಾಯಿ
  • ಪವರ್ ಲೂಮ್ ನೇಕಾರರು: 3,000ರೂಪಾಯಿ
  • ಅಂಗನವಾಡಿ ಸಹಾಯಕರು: 2,000 ರೂಪಾಯಿ
  • ಅನುದಾನರಹಿತ ಶಿಕ್ಷಕರು: 5,000 ರೂಪಾಯಿ
  • ಖಾಸಗಿ ಶಿಕ್ಷಕರು: 5,000 ರೂಪಾಯಿ
  • ಆಶಾ ಕಾರ್ಯಕರ್ತೆಯರು: 3,000 ರೂಪಾಯಿಗಳು
  • ಇಮಾಮ್, ಮೌಲ್ವಿಗಳು: 3,000 ರೂಪಾಯಿಗಳು
  • ಸಿನಿಮಾ ಕಾರ್ಮಿಕರು: 3,000 ರೂಪಾಯಿ
  • ಕಿರುತೆರೆ ಕಲಾವಿದರು: 3,000 ರೂಪಾಯಿ
  • ’ಸಿ’ ವರ್ಗದ ಮುಜರಾಯಿ ಇಲಾಖೆ ಅಡುಗೆ ಭಟ್ಟರು: 3,000 ರೂಪಾಯಿ
  • ಮುಜರಾಯಿ ಇಲಾಖೆ ವ್ಯಾಪ್ತಿಯ ಅರ್ಚಕರು: 3,000 ರೂಪಾಯಿ  ಯಂತೆ ಕೋವಿಡ್ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...