16 ವರ್ಷದ ಪೋರಿಗೆ ಸಿಗುತ್ತಾ ನೊಬೆಲ್?

Date:

16 ವರ್ಷದ ಬಾಲಕಿಯೊಬ್ಬಳ ಹೆಸರನ್ನು ನೊಬೆಲ್ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಹವಮಾನ ಬದಲಾವಣೆಯ ಪರಿಹಾರೋಪಾಯದ ನಿಟ್ಟಿನಲ್ಲಿ ಶೀಘ್ರ ಕ್ರಮಕ್ಕೆ ಒತ್ತಾಯಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿನಿಯರಿಗೆ ಉತ್ತೇಜನ ನೀಡಿದ ಸ್ವೀಡನ್ ನ ಗ್ರೇಟಾ ಥನ್ಬರ್ಗ್ ಳ ಹೆಸರನ್ನು ಈ ಬಾರಿ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಹವಮಾನಕ್ಕಾಗಿ ಶಾಲೆ ಬಂದ್ ಎನ್ನುವ ಕ್ಯಾಂಪೇನ್ ಗೆ ನಾಂದಿ ಹಾಡಿದ ಗ್ರೇಟಾಳ ಹೆಸರನ್ನು ಸಂಸದರು ಶಿಫಾರಸು ಮಾಡಿದ್ದಾರೆ.
ಗ್ರೇಟಾ ಹವಾಮಾನಕ್ಕಾಗಿ ಸೈಕಲ್ ಮೂಲಕ ಕೈಗೊಂಡ ಅಭಿಯಾನಕ್ಕೆ 105ಕ್ಕೂ ಹೆಚ್ಚು ರಾಷ್ಟ್ರಗಳ ಬೆಂಬಲ ಸಿಕ್ಕಿದೆ. ಈ ರಾಷ್ಟ್ರಗಳ ಒಟ್ಟು 1659 ನಗರಗಳಲ್ಲಿ ಪ್ರತಿಭಟನೆ ನಡೆಯಲಿದು. ಲಕ್ಷಗಟ್ಟಲೆ ಯುವಕರು ಸೇರುವ ನಿರೀಕ್ಷೆ ಇದೆ. 2019 ರ ನೊಬೆಲ್ ಪುರಸ್ಕಾರಕ್ಕೆ ಒಟ್ಟು 223 ವ್ಯಕ್ತಿಗಳು ಮತ್ತು 78 ಸಂಸ್ಥೆಗಳನ್ನು ಶಿಫಾರಸು ಮಾಡಿದ್ದಾರೆ. ಡಿಸೆಂಬರ್‌ ನಲ್ಲಿ ಪ್ರಶಸ್ತಿ ಘೋಷಣೆಯಾಗುತ್ತದೆ.

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...