ಒಳ ಉಡುಪಿನಲ್ಲಿಟ್ಟಿದ್ದಳು ಎರಡು ಕೆ.ಜಿ ಚಿನ್ನ..!

Date:

ದುಬೈನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ಕಾರಣ ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಆಕೆ ತನ್ನ ಅಂಡರ್ವೇರ್‍ನಲ್ಲಿ 2 ಕೆ.ಜಿ 160ಗ್ರಾ ಚಿನ್ನವನ್ನು ಸಾಗಿಸುತ್ತಿದ್ದದ್ದನ್ನು ಗಮನಕ್ಕೆ ಬಂದಿದ್ದು ಅದರ ಒಟ್ಟು ಮೌಲ್ಯ ಬರೋಬ್ಬರಿ 64,38,960 ರೂ. ಎಂದು ಪೊಲೀಸರು ತಿಳಿಸಿದ್ದಾರೆ
ಬಂಧಿತ ಮಹಿಳೆಯನ್ನು ಫರ್ಹಾತ್ ಉನ್ನೀಸ ಎಂದು ತಿಳಿದು ಬಂದಿದ್ದು, ಏರ್ ಇಂಟಲಿಜೆನ್ಸ್ ಅಧಿಕಾರಿಗಳು ಆಕೆಯನ್ನು ವಚಾರಣೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆಗಸ್ಟ್ 22ರ ರಾತ್ರಿ ಈ ಮಹಿಳೆಯ ಮೇಲೆ ಅನುಮಾನಗೊಂಡ ಪೊಲೀಸರು ಪರೀಕ್ಷೆಗೊಳಪಡಿಸಲಾಗಿತ್ತು. ವಿಚಾರಣೆ ವೇಳೆ ಈ ಮಹಿಳೆ ತನ್ನ ಒಳ ಉಡುಪಿನ ಸಹಾಯದಿಂದ 2 ಕೆ.ಜಿ ಬಂಗಾರ ಸಾಗಾಟ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಕೂಡಲೇ ಆಕೆಯ ಬಳಿಯಿದ್ದ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

POPULAR  STORIES :

ಸರ್ಕಾರಿ ಹುದ್ದೆಗೆ ಜಸ್ಟ್ ಪಾಸಾದ್ರೆ ಸಾಕು..!

ನನ್ನ ಕಥೆ ಆರಂಭವಾದದ್ದೇ ಕದ್ದ ಒಂದು ಮೊಬೈಲ್‍ನ್ನು ಬಳಿಸಿದ್ದಕ್ಕೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರೋ ಮೂಲಕ..

ನಿಷೇಧಗೊಂಡಿರುವ ಸೈಟ್ ವೀಕ್ಷಿಸಿದರೆ 3 ವರ್ಷ ಜೈಲು ಗ್ಯಾರಂಟಿ…!

ಮೋಸ್ಟ್ ಡೇಂಜರಸ್ ಫೋಟೋಗ್ರಫಿ ಕ್ಲಿಕ್ಸ್…ಈಕೆಯ ಈ ಹುಚ್ಚು ಶೋಕಿಗೆ ಏನನ್ನಬೇಕೋ???

ಅತಿಯಾದ್ರೆ ಹಾಲೂ ಕೂಡ ವಿಷವಾಗುತ್ತೆ ಎಚ್ಚರ…!

ನಮ್ಮ ದೇಶದ ಗಾಡಿಗಳ ನಂಬರ್ ಪ್ಲೇಟ್ ಗಳ ಕಲರ್ ಗಳು ಬೇರೆ ಬೇರೆ ಯಾಕಿವೆ? ನಿಮಗಿದು ಗೊತ್ತೆ??

ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...