No menu items!
3 C
Munich
Friday, May 1, 2026

ಇನ್ಮುಂದೆ ಎಟಿಎಂಗಳಲ್ಲಿ 20 & 50ರೂ ನೋಟುಗಳೂ ಲಭ್ಯ

Must read

500, 1000ರೂ ನೋಟುಗಳ ಬ್ಯಾನ್ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಚಿಲ್ಲರೆ ಕಾಸಿಗಾಗಿ ಜನರು ಪರದಾಡುವಂತಾಗಿದ್ದು
ಜನರ ಈ ಸಮಸ್ಯೆಯನ್ನು ನೀಗಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 20 & 50ರೂ ಮುಖಬೆಲೆಯ ನೋಟುಗಳನ್ನು ಎಟಿಎಂನಲ್ಲಿ ವಿತರಿಸಿಲಿದೆ.

ಎಟಿಎಂ ಹಾಗೂ ಬ್ಯಾಂಕ್‍ಗಳ ಮುಂದೆ ಕ್ಯೂ ಕಡಿಮೆಯಾದ ಕೂಡಲೇ 20 & 50ರೂ ಮುಖಬೆಲೆಯ ನೋಟುಗಳನ್ನು ಎಟಿಎಂಗಳಲ್ಲಿ ಸಿಗುವಂತೆ ಮಾಡಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯಸ್ಥರು ತಿಳಿಸಿದ್ದಾರೆ.

ಕಳೆದೈದು ದಿನಗಳಲ್ಲಿ ಎಸ್‍ಬಿಐ 83,702 ಕೋಟಿ ರೂ. ಸಂಗ್ರಹಿಸಿದ್ದು
4,146 ಕೋಟಿ ರೂ. ನೋಟುಗಳನ್ನು ಬದಲಾಯಿಸಿಕೊಟ್ಟಿದೆ.

 

Like us on Facebook  The New India Times

POPULAR  STORIES :

ಬಿಗ್‍ಬಾಸ್ ಮನೆಗೆ ಹುಚ್ಚ ವೆಂಕಟ್ ಎಂಟ್ರಿ

2000ರೂ ನೋಟಿನ ಕ್ವಾಲಿಟಿ ಟೆಸ್ಟ್ ಮಾಡಿದ ಯುವಕ : ವೈರಲ್ ಆಯ್ತು ವೀಡಿಯೋ

ನ್ಯೂಜಿಲ್ಯಾಂಡ್‍ನಲ್ಲಿ 7.8 ತೀವ್ರತೆಯ ಭೂಕಂಪ : ಸುನಾಮಿ ಎಚ್ಚರಿಕೆ

2000 ನೋಟಿನಲ್ಲಿ ತಪ್ಪು ಕಂಡು ಹಿಡಿದವರ್ಯಾರು..?

ನೋಟ್ ಬ್ಯಾನ್ ಆಯ್ತು ಸದ್ಯದಲ್ಲೇ ಬರಲಿದೆ ಇನ್ನೊಂದು ಶಾಕಿಂಗ್ ನ್ಯೂಸ್.!

ಕಸ ಗುಡಿಸುವ ಮಹಿಳೆಗೆ ಸಿಕ್ಕಿತ್ತು ಸಾವಿರ ಮುಖಬೆಲೆಯ ನೋಟುಗಳ ಬ್ಯಾಗ್..!

ನೋಟ್ ಬ್ಯಾನ್ ಆಯ್ತು ಸದ್ಯದಲ್ಲೇ ಬರಲಿದೆ ಇನ್ನೊಂದು ಶಾಕಿಂಗ್ ನ್ಯೂಸ್.!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article