200 ಪ್ರಯಾಣಿಕರೊಂದಿಗೆ ಚೆಲ್ಲಾಟವಾಡಿದ ಭೂಪ…!

Date:

ಈತನಿಗೆ ಖುಷಿ ಮೂಡ್ ಬಂದ್ರೆ ಸಾಕು ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣ ಬೆಳೆಸುತ್ತಿದ್ದಾರೆ ಅನ್ನೋದನ್ನೂ ಮರೆತು ಬಿಡ್ತಾನೆ ನೋಡಿ…! ಏರ್ ಇಂಡಿಯಾದ ಪೈಲಟ್ ಒಬ್ಬ 200 ಪ್ರಯಾಣಿರ ಜೊತೆ ಚೆಲ್ಲಾಟವಾಡಿದ್ದಾನೆ. ಏರ್ ಇಂಡಿಯ ಸಂಸ್ಥೆಗೆ ಸೇರಿದ್ದ ಬೋಯಿಂಗ್ 787 ವಿಮಾನ ದೆಹಲಿಯಿಂದ ಪ್ಯಾರೀಸ್ ಕಡೆಗೆ ಪ್ರಯಾಣ ಬೆಳೆಸಿತ್ತು. ಇದೇ ವೇಳೆ ಬಾರಿ ಜಾಲಿ ಮೂಡ್‍ನಲ್ಲಿದ್ದ ಕಮಾಂಡರ್ ವಿಮಾನವನ್ನು ಸುರಕ್ಷತಾ ಮಟ್ಟವನ್ನು ಮೀರಿ ಅತ್ಯಂತ ಎತ್ತರಕ್ಕೆ ಕೊಂಡೊಯ್ದಿದ್ದಾನೆ. ಇದರಿಂದ ಪೈಲಟ್‍ನ ವರ್ತನೆಗೆ ಧಂಗಾದ ಪ್ರಯಾಣಿಕರು ಕೆಲವು ಗಂಟೆಗಳ ಕಾಲ ಭಯ ಬೀತರಾಗಿದ್ದಾರೆ. ಕೂಡಲೇ ವಿಮಾನವನ್ನು ಸಹಜ ಸ್ಥಿತಿಗೆ ತರುವಂತೆ ಕೋ ಪೈಲಟ್ ಸೂಚಿಸಿದ್ದಾನೆ. ಇದೀಗ ಪ್ರಯಾಣಿಕರ ಸುರಕ್ಷತೆಯ ಜೊತೆ ಚಲ್ಲಾಟವಾಡಿರುವ ಪೈಲಟ್‍ನನ್ನು ಡಿಜಿಸಿಎ ಸಂಸ್ಥೆ ಅಮಾನತು ಮಾಡಿದ್ದಾರೆ. ಇತ್ತೀಚೆಗೆ ವಾಯುಯಾನ ಸಂಸ್ಥೆಗಳು ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

POPULAR  STORIES :

ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!

ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?

ಶುಕ್ರವಾರ ತೆರೆ ಕಾಣಲಿವೆ ಎಂಟು ಸಿನಿಮಾ..! ದಾಖಲೆಯ ಸಿನಿಮಾ ರಿಲೀಸ್‍ಗೆ ಇನ್ನೊಂದೇ ದಿನ ಬಾಕಿ..!

ಶತಾಯುಷಿ ಅಜ್ಜಿ ಓಟದಲ್ಲಿ ಗೆದ್ದಿತು ಮೂರು ಚಿನ್ನದ ಪದಕ..!

ಕಾರ್ಮಿಕರ ಬೇಡಿಕೆ ಈಡೆರಿಸುವಲ್ಲಿ ಕೇಂದ್ರ ವಿಫಲ: ಶುಕ್ರವಾರ ಭಾರತ್ ಬಂದ್ ಖಚಿತ..!

ಜಿಯೋ ಎಫೆಕ್ಟ್: ಏರ್‍ಟೆಲ್ 4ಜಿ ಸೇವೆಗಳ ಮೇಲೆ ಶೇ.80ರಷ್ಟು ರಿಯಾಯಿತಿ.

18 ವರ್ಷ ತುಂಬುದ್ರೆ 37 ಸಾವಿರ ಆಫರ್…!

Share post:

Subscribe

spot_imgspot_img

Popular

More like this
Related

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...