2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ !

Date:

2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಅಕಾಲಿಕ ಮಳೆ ಬಾಂಬ ಯುದ್ಧ ಭೀತಿ ಭೂ ಕಂಪನ ಜಲ ಕಂಟಕ ಸೇರಿದಂತೆ ಜಗತ್ತಿಗೆ ಅಪಾಯವಿದೆ ಎಂದು ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಇಂದು ನಗರದಲ್ಲಿ ಭವಿಷ್ಯ ನುಡಿದಿದ್ದಾರೆ

ಅಕಾಲಿಕ ಮಳೆಯಿಂದ 2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಬಾಂಬ್ ಸಿಡಿಯುವ ಸಂಭವ ಇದ್ದು ಯುದ್ಧ ಭೀತಿ ಇದೆ ಜನರು ತಲ್ಲಣವಾಗುತ್ತಾರೆ

ಭೂಕಂಪನ ಜಲ ಕಂಟಕವಿದೆ ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ ಹಾಗೂ ಜಗತ್ತಿನಲ್ಲಿ ಒಂದೆರಡು ಪ್ರಧಾನಿಗಳಿಗೆ ಸಾವಾಗುವ ಲಕ್ಷಣವಿದೆ

ಅಸ್ಥಿರತೆ, ಯುದ್ಧ ಭೀತಿ ಅಣು ಬಾಂಬ್ ಸ್ಫೋಟವಾಗುವ ಅವಕಾಶವಿದ್ದು ಮತೀಯ ಸಮಸ್ಯೆಯಿಂದ ಜನರು ದುಖಃ ಅನುಭವಿಸುತ್ತಾರೆ

ಇದಕ್ಕೆ ದೈವ ನಂಬುವುದೊಂದೆ ಪರಿಹಾರ ದೈವ ಮೊರೆ ಹೋಗಬೇಕು ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...