21ನೇ ಚಿನ್ನಕ್ಕೆ ಮುತ್ತಿಕ್ಕಿದ ಚಿನ್ನದ ಹುಡುಗ ಫೆಲ್ಫ್…!

Date:

ಜಗತ್ತು ಕಂಡ ಅತ್ಯದ್ಭುತ ಈಜುಗಾರ, ಚಿನ್ನದ ಮೀನು ಎಂದೆ ಹೆಸರಾಗಿರುವ ಅಮೇರಿಕಾದ ಮೈಕಲ್ ಫೆಲ್ಫ್, ಒಲಂಪಿಕ್‍ನಲ್ಲಿ 21ನೇ ಚಿನ್ನವನ್ನು ಗೆಲ್ಲುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿಯುತ್ತಾ ಬಂದಿದ್ದಾರೆ. ಚಿನ್ನದ ಮೀನು ಖ್ಯಾತಿಯ ಮೈಕೆಲ್ ಫೆಲ್ಫ್ ಮಂಗಳವಾರ ರಾತ್ರಿ ನಡೆದ 200 ಮೀಟರ್ ಬಟರ್ ಫ್ಲೈ ವೈಯಕ್ತಿ ವಿಭಾಗದಲ್ಲಿ ಚಿನ್ನ ಮತ್ತು 4*200 ಮೀಟರ್ ಫ್ರೀ ಸ್ಟೈಲ್ ರಿಲೇನಲ್ಲಿ ಚಿನ್ನದ ಪದಕ ಗೆಲ್ಲುವುದರೆಂದಿಗೆ ತಮ್ಮ ದಾಖಲೆಯನ್ನು ಇನ್ನಷ್ಟು ಬದ್ರ ಪಡಿಸಿಕೊಂಡಿದ್ದಾರೆ. 31ರ ಹರೆಯದ ಇವರು ಈ ವರೆಗೆ ಒಲಂಪಿಕ್‍ನಲ್ಲಿ ಒಟ್ಟು 25 ಪದಕಗಳನ್ನು ಪಡೆದಿದ್ದಾರೆ. ಅದರಲ್ಲಿ 21 ಚಿನ್ನ, 2 ಬೆಳ್ಳಿ, ಮತ್ತು 2 ಕಂಚಿನ ಪದಕ ಒಳಗೊಂಡಿದೆ. ರಿಯೋ ಒಲಂಪಿಕ್‍ನಲ್ಲಿ ಈ ಬಾರಿ 3 ಚಿನ್ನವನ್ನು ತಮ್ಮದಾಗಿಸಿಕೊಂಡಿದ್ದಾರೆ.

 

POPULAR  STORIES :

ಚಲಿಸುತ್ತಿರೋ ಟ್ರೈನ್ ನಲ್ಲಿದ್ದ R.B.I ನ 225 ಬಾಕ್ಸ್ ನಿಂದ 5.78 ಕೋಟಿ ರೂಪಾಯಿಗಳ ದರೋಡೆ ಮಾಡಿದ ಖದೀಮರು

ಒಲಿಂಪಿಕ್ಸ್ ನಲ್ಲಿ ಕಳ್ಳರ ಕಾಟ, ಭಯಭೀತರಾಗಿರುವ ಪ್ರವಾಸಿಗರು..! #Video

ಮೋದಿ ವಿರುದ್ದ ಲೀಗಲ್ ನೋಟಿಸ್ ಜಾರಿ…!

ಹನ್ನೆರಡು ವರ್ಷಗಳಿಂದ ಈ ಶಾಲೆಯಲ್ಲಿ ರಾಷ್ಟ್ರಗೀತೆಯೇ ಮೊಳಗಲಿಲ್ಲ…!

ತಲೆ ಇಲ್ಲ… ಆದ್ರೂ ನಡೆದಾಡುತ್ತೆ ಕೋಳಿ..?!

ಅಲ್ಲಾಹ್… ಅಂದಿದಕ್ಕೆ ವಿಮಾನದಿಂದ ಗೇಟ್ ಪಾಸ್ ಶಿಕ್ಷೆ…!

ವಿದ್ಯಾರ್ಥಿಗಳೊಂದಿಗೆ ಪ್ರಾಕ್ಟಿಕಲ್ ಕ್ಲಾಸ್ ತೆಗೆದ ಬಯಾಲಜಿ ಮೇಡಂ..!

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...