25 ವರ್ಷದ ಯುವತಿ, 45 ವರ್ಷದ ವ್ಯಕ್ತಿಯ ವಿವಾಹದ ಹಿಂದಿನ ಸತ್ಯ!

Date:

25 ವರ್ಷದ ಯುವತಿ 45 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಆಗುತ್ತಿದೆ. ಇವರಿಬ್ಬರ ನಡುವಿನ ವಯಸ್ಸಿನ ಅಂತರ ಟ್ರೋಲಿಗರಿಗೆ ಆಹಾರವಾಗಿದೆ. ಇದೇ ರೀತಿಯ ಕಥಾ ಹಂದರ ಹೊಂದಿರುವ ಜೊತೆ ಜೊತೆಯಲಿ ಧಾರವಾಹಿ, ಹಿಟ್ಲರ್ ಕಲ್ಯಾಣ ಧಾರವಾಹಿಗಳ ಪೋಸ್ಟರ್ ಗೆ ಈ ಇಬ್ಬರು ನವವಿವಾಹಿತರ ಫೋಟೋ ಎಡಿಟ್ ಮಾಡಿ ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಮದುವೆ ಹಿಂದಿರುವ ಸತ್ಯವೇ ಬೇರೆ. ಈ ಯುವತಿಗೆ ಈಗಾಗಲೇ ಮದುವೆಯಾಗಿತ್ತು. ಆದರೆ ಗಂಡ ಕ್ಷುಲ್ಲುಕ ಕಾರಣ ನೀಡಿ ಆಕೆಗೆ ವಿಚ್ಛೇದನ ನೀಡಿದ್ದ. ಇದರಿಂದಾಗಿ ಸಮಾಜದಲ್ಲಿ ಆಕೆ ಗಂಡ ಬಿಟ್ಟವಳು ಎಂಬ ಹಣೆಪಟ್ಟಿಹೊತ್ತಿದ್ದಳು. ಅತ್ತ, 45 ವರ್ಷದ ವರನಿಗೆ ಎಷ್ಟೇ ಹುಡುಕಿದರೂ ಹುಡುಗಿ ಸಿಕ್ಕಿರಲಿಲ್ಲ. ಹೀಗಾಗಿ 25 ವರ್ಷದ ಯುವತಿಗೆ ಬಾಳು ಕೊಡುವ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ ಇಬ್ಬರೂ ಪರಸ್ಪರ ಒಪ್ಪಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಆದರೆ ಈ ಸತ್ಯ ಅರಿಯದೇ ಎಷ್ಟೋ ಜನ ಇಬ್ಬರ ನಡುವಿನ ವಯಸ್ಸಿನ ಅಂತರ ಮುಂದಿಟ್ಟುಕೊಂಡು ಟ್ರೋಲ್ ಮಾಡುತ್ತಿರುವುದು ವಿಪರ್ಯಾಸ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...