ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು,
ನಿನ್ನೆ ಪದಗ್ರಹಣ ಕಾರ್ಯಕ್ರಮ ನಡೆಯಬೇಕಿತ್ತು. ಆದರೆಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆಗಸ್ಟ್ 27 ಕ್ಕೆ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.