ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ, 3700 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಿಲ್ಲ….!

Date:

ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದ್ದು, ಮಾರ್ಚ್ 17ರವರೆಗೆ ನಡೆಯಲಿದೆ.

ಒಟ್ಟು 3700 ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.
ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯುವಂತಿಲ್ಲ.
1700 ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿತ್ತು.ಇದಲ್ಲದೆ ಈಗ ಪದವಿ ಪೂರ್ವ ಶಿಕ್ಷಣ ಇಲಾಖೆ ಸುಮಾರು 2 ಸಾವಿರ ಅನರ್ಹ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿದೆ ಎಂದು ತಿಳಿದು ಬಂದಿದೆ.
ಹೀಗೆ ಶೇ.75 ಕಡ್ಡಾಯ ಹಾಜರಾತಿ ಕೊರತೆಯಿಂದ ವಿದ್ಯಾರ್ಥಿಗಳು ಪರೀಕ್ಷಗೆ ಅನರ್ಹರಾಗಿದ್ದಾರೆ.

 

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...