3 ವರ್ಷದ ಕಂದಮ್ಮನ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರ ಯತ್ನ

Date:

ಮಂಡ್ಯ: 3 ವರ್ಷದ ಕಂದಮ್ಮನ ಮೇಲೆ 55 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಹೇಯ ಘಟನೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶಿವಣ್ಣ (55) ಅತ್ಯಾಚಾರಕ್ಕೆ ಯತ್ನಿಸಿದಾತ. ಆಟವಾಡುತ್ತಿದ್ದ ಪಕ್ಕದ ಮನೆಯ ಮಗುವನ್ನು ಶಿವಣ್ಣ ತನ್ನ ಮನೆಗೆ ಕರೆದೊಯ್ದು ವಿವಸ್ತಗೊಳಿಸಿದ್ದ. ಈ ವೇಳೆ ಮಗು ಅಳುವ ಶಬ್ದ ಕೇಳಿ ಅಕ್ಕ-ಪಕ್ಕದ ನಿವಾಸಿಗಳು ಶಿವಣ್ಣ ಮನೆಯ ಬಾಗಿಲನ್ನು ಒಡೆದಿದ್ದಾರೆ.


ಜನರು ಮನೆಯೊಳಗೆ ಬರುತ್ತಿದ್ದಂತೆ ಆರೋಪಿ ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...