‘ತ್ರಿ’ ಬಲ್ ಧಮಾಕ.. ಅಣ್ತಾಮಸ್ ಎಲ್ಲ ಒಂದೇ ಪಿಕ್ಚರ್ನಲ್ಲಿ…!!

Date:

ಡೈಲಾಗ್‌ ಕಿಂಗ್ ಸಾಯಿ ಕುಮಾರ್‌, ಆರ್ಮುಗಂ ಖ್ಯಾತಿಯ ರವಿ ಶಂಕರ್ ಹಾಗೂ ಕೆಜಿಎಫ್ ಖ್ಯಾತಿಯ ಅಯ್ಯಪ್ಪ ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹೌದು, ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿರುವ ಈ ಮೂವರು ನಟರು ಈಗ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾವ ಚಿತ್ರ ಗೊತ್ತಾ..? ಈ ಮೂವರು ಖಳನಾಯಕರು ಶ್ರೀಮುರಳಿ ಅಭಿನಯದ ಭರಾಟೆ ಚಿತ್ರದಲ್ಲಿ ನಟಸಲಿದ್ದಾರೆ. ಚೇತನ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾವೇ ಭರಾಟೆ. ಫ್ಯಾಮಿಲಿ ಸಮೇತವಾಗಿ ಕುತೂ ನೋಡುವ ಭರಾಟೆ, ಈಗಾಗಲೇ ಟೀಸರ್ ನಿಂದ ಸದ್ದು ಮಾಡಿದೆ. ಇದೀಗ ಈ ಬಿಗ್ ಬಜೆಟ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಸಾಯಿ ಕುಮಾರ್, ರವಿಶಂಕರ್ ಹಾಗೂ ಅಯ್ಯಪ್ಪ ಇರೋದೆ ಈ ಚಿತ್ರದ ಪ್ಲಾಸ್ ಪಾಯಿಂಟ್. ಒಟ್ಟಿನಲ್ಲಿ ಈ ಮೂವರನ್ನು ಒಂದೇ ಚಿತ್ರದಲ್ಲಿ ನೋಡುವ ಮಜಾನೇ ಬೇರೆ ಎನ್ನಬಹುದು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...