4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿರುವ ಐಪಿಎಲ್ ಆಟಗಾರರ ಪಟ್ಟಿ

Date:

4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿರುವ ಐಪಿಎಲ್ ಆಟಗಾರರ ಪಟ್ಟ ಈ ಕೆಳಕಂಡಂತಿದೆ.

1. ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 184 ಇನ್ನಿಂಗ್ಸ್ ಆಡಿದ್ದು 4496 ಎಸೆತಗಳನ್ನು ಎದುರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

2. ಶಿಖರ್ ಧವನ್

ಗಬ್ಬರ್ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 175 ಇನಿಂಗ್ಸ್ ಆಡಿದ್ದು 4096 ಎಸೆತಗಳನ್ನು ಎದುರಿಸುವುದರ ಮೂಲಕ 4000+ ಎಸೆತಗಳನ್ನು ಎದುರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3. ರೋಹಿತ್ ಶರ್ಮಾ

ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 4000+ ಎಸೆತಗಳನ್ನು ಎದುರಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರವಾಗಿದ್ದಾರೆ. 194 ಇನ್ನಿಂಗ್ಸ್ ಆಡಿರುವ ರೋಹಿತ್ ಶರ್ಮಾ 4004 ಎಸೆತಗಳನ್ನು ಎದುರಿಸಿದ್ದಾರೆ

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...