4600 KSRTC ಹುದ್ದೆಗಳ ಭರ್ತಿಗೆ ತಡೆ!

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) 726 ತಾಂತ್ರಿಕ ಸಹಾಯಕ ಮತ್ತು 200 ಕರಾಸಾ ಪೇದೆ ಹುದ್ದೆಗಳು ಹಾಗೂ 3,745 ಚಾಲನಾ ಸಿಬ್ಬಂದಿ ಸೇರಿ 4,600 ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಮರು ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಲಾಗಿದೆ. 

 

ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮಾಹಿತಿ ನೀಡಿದ್ದು, ಪ್ರುಸ್ತುತ ಕೋವಿಡ್ 19 ಕಾರಣ ಕೆಎಸ್‌ಆರ್ ಟಿಸಿ 726 ತಾಂತ್ರಿಕ ಸಹಾಯಕ, 200 ಕರಾಸಾ ಪೇದೆ ಹುದ್ದೆಗಳು ಹಾಗೂ 3,745 ಚಾಲನಾ ಸಿಬ್ಬಂದಿ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಸದ್ಯ ಈ ನೇಮಕಾತಿ ಪ್ರಕ್ರಿಯೆನ್ನು ಕೋವಿಡ್ 19 ರ ಕಾರಣ ತಡೆಹಿಡಿಯಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಾಗಿದೆ.

ಈ ಕುರಿತು ಅನುಮತಿ ಬಂದ ಕೂಡಲೇ ಮೇಲ್ಕಂಡ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಅಧಿಕೃತ ವೆಬ್ ಸೈಟ್ www.ksrtcjobs.karnataka.gov.in ಗೆ ಭೇಟಿ ನೀಡಬಹುದು.

 

 

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...