5 ಲಕ್ಷ ಹಣಕ್ಕೆ ಬೇಡಿಕೆ: ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್

Date:

ಹಾವೇರಿ: ಹಾವೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 2 ಲಕ್ಷ ರು ಲಂಚ ಪಡೆಯುತ್ತಿದ್ದ ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್ ಮಾಡಿದ್ದಾರೆ. ಪಿಎಸ್‌ಐ ಶರಣ ಬಸಪ್ಪ , ಪೇದೆ ಸುರೇಶ ಬಲೆಗೆ ಬಿದ್ದವರು ಎನ್ನಲಾಗಿದೆ.
ಗ್ಯಾಂಬಲಿಂಗ್ ಗೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದು, PSI 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. ಮಾಹಿತಿ ಆಧರಿಸಿ ಲೋಕ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...