ಈಗ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡೋದು ಕಷ್ಟ ಆಗ್ತಿದೆ. ಸೋಮವಾರ ಕಾವೇರಿ ಮೇಲುಸ್ತುವಾರಿ ಸಮಿತಿ ಮುಂದೆ `ಮಾರ್ಪಾಡು ಅರ್ಜಿ’ ಸಲ್ಲಿಸ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಆದ್ರೆ, ಅದಕ್ಕೂ ಮುನ್ನವೇ ಜಯಲಲಿತಾ ಮತ್ತೆ ಸರ್ಕಾರಕ್ಕೆ ಸಂಕಟ ತಂದಿದ್ದಾರೆ. ಸುಪ್ರೀಂಕೋರ್ಟ್ ಸೂಚನೆಯಂತೆ ಕಾವೇರಿ ಮೇಲುಸ್ತುವಾರಿ ಸಮಿತಿಗೆ ಬಾಕಿಯಿರೋ 61 ಟಿಎಂಸಿ ನೀರು ಹರಿಸುವಂತೆ ಕೋರಿ ರಾತ್ರಿಯೇ ಬೇಡಿಕೆ ಸಲ್ಲಿಸಿದ್ದಾರೆ.
ಜೂನ್-ಆಗಸ್ಟ್ ತಿಂಗಳಲ್ಲಿ ಬರಬೇಕಿರುವ ನೀರನ್ನು ಹರಿಸುವಂತೆ ಕೇಳಿದ್ದಾರೆ.
POPULAR STORIES :
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…
ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!
ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!
ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!
ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!