No menu items!
10.3 C
Munich
Saturday, September 12, 2026

64 ರ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಮುಖ್ಯಮಂತ್ರಿ HDK

Must read

ಬೆಂಗಳೂರು:- ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ 64ನೇ ಹುಟ್ಟುಹಬ್ಬ ಹಿನ್ನೆಲೆ ಸಿಂಗಾಪುರಕ್ಕೆ ತೆರಳಿದ್ದಾರೆ. ಜನ್ಮದಿನ ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್ಡಿಕೆ ಪೋಸ್ಟ್ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article