7ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಭಾರೀ ಮುನ್ನಡೆ!
ರಾಮನಗರ: ಕರ್ನಾಟಕದ ಮೂರು ಮತ್ತು ಕೇರಳದ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು,
10ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ 18,898 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ. ಉಪ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲು ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಯಾರಿಗೆ ವಿಜಯಲಕ್ಷೀ ಒಲಿಯಲಿದ್ದಾಳೆ ಅನ್ನೋ ಕುತೂಹಲ ದುಪ್ಪಟ್ಟಾಗಿಸಿದೆ.