80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ

0
593

80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ

ಪ್ರಧಾನಿ ನರೇಂದ್ರ ಮೋದಿಯವರು 80 ಕೋಟಿ ಬಡವರ ಪರ ಮಹತ್ವದ  ನಿರ್ಧಾರವೊಂದನ್ನು ತಳೆದಿದ್ದಾರೆ. ಮೋದಿ ಘೋಷಣೆ ದೇಶದ ಬಡವರಿಗೆ ವರದಾನವಾಗಿದೆ.

ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, 80 ಕೋಟಿ ಬಡವರಿಗೆ ನವೆಂಬರ್ ಅಂತ್ಯದವರೆಗೂ ಉಚಿತ ರೇಷನ್ ನೀಡುವ ಘೋಷಣೆ ಹೊರಡಿಸಿದ್ದಾರೆ. ಅಲ್ಲದೆ ಕೊರೋನಾವನ್ನು ಗಂಭೀರವಾಗಿ ಪರಿಗಣಿಸಿ, ಎಚ್ಚರಿಕೆಯಿಂದ ಇರುವಂತೆ ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕೊರೋನಾದಿಂದ ಉಂಟಾಗುತ್ತಿರುವ ಸಾವುಗಳನ್ನು ಗಮನಿಸಿದ್ರೆ ಬೇರೆ ದೇಶಗಳಿಗಿಂತ ನಮ್ಮಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸೂಕ್ತ ಸಮಯದಲ್ಲಿ ತೆಗೆದುಕೊಂಡ ನಿರ್ಧಾರ ಹಲವಾರು ಮಂದಿಯ ಪ್ರಾಣವನ್ನುಳಿಸಿದೆ. ಆದ್ರೆ, ಲಾಕ್ ಡೌನ್ ತೆರವಿನ ಬಳಿಕ  ಜನ ಸ್ವಲ್ಪ ಅಜಾಗರುಕತೆ ತೋರಿದ್ದಾರೆ ಎಂದರು.

ಆರಂಭದಲ್ಲಿ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಜಾಗೂರಕರಾಗಿದ್ದರು. ಈಗ ಾ ಮಟ್ಟಿನ ಜಾಗೂರಕತೆ ಇಲ್ಲ . ಜಾಗರುಕತೆ ತೋರದವರನ್ನು ಎಚ್ಚರಿಸಬೇಕಿದೆ. ಭಾರತದಲ್ಲಿ ಹಳ್ಳಿಯ ಮುಖ್ಯಸ್ಥನಾಗಲಿ ಅಥವಾ ದೇಶದ ಪ್ರಧಾನಿಯೇ ಆಗಲಿ ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಹೇಳಿದರು.

ಕಳೆದ ಮೂರು ತಿಂಗಳಲ್ಲಿ ಇಪ್ಪತ್ತು ಕೋಟಿ ಜನರ ಜನಧನ್ ಖಾತೆಗೆ ಹಣ ಜಮಾವಣೆ ಮಾಡಿದ್ದೇವೆ. ಉದ್ಯೋಗ ಸೃಷ್ಟಿಗೆ 50 ಕೋಟಿ ರೂ ವ್ಯಯಿಸಲಾಗಿದೆ ಎಂದರು ಹೇಳಿದರು.

ಇನ್ನು ಮಳೆಗಾಲ ಆರಂಭವಾಗುತ್ತಿದ್ದು, ಕೃಷಿ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಇರುತ್ತದೆ. ಹಬ್ಬ ಆಚರಣೆಗಳಿವೆ. ಹೀಗಾಗಿ ಅಗತ್ಯ ಖರ್ಚುಗಳು ಹೆಚ್ಚುತ್ತವೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನವೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗುತ್ತದೆ ಎಂದರು.

 

ಸರ್ಕಾರದಿಂದ ಈ ಐದು ತಿಂಗಳಲ್ಲಿ ಹೆಚ್ಚು ಜನರಿಗೆ ಪ್ರತಿ ತಿಂಗಳು, ಕುಟುಂಬದ ಪ್ರತಿ ಸದಸ್ಯರಿಗೆ ಐದು ತಿಂಗಳು ಐದು ಕೆ. ಜಿ ಗೋಧಿ/ ಅಕ್ಕಿ ನೀಡಲಾಗುತ್ತದೆ. ಜೊತೆಗೆ ಒಂದು ಕೆ. ಜಿ. ಬೇಳೇ ಕಾಳುಗಳನ್ನೂ ನೀಡಲಾಗುತ್ತದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆಯಿಂದ 90 ಸಾವಿರ ಕೋಟಿ ರೂ. ವೆಚ್ಚವಾಗಲಿದ್ದು,  ಈ ಯೋಜನೆಯಿಂದ ಒಟ್ಟು 1.50 ಲಕ್ಷ ಕೋಟಿ ರೂ ಖರ್ಚಾಗಲಿದೆ ಎಂದು ತಿಳಿಸಿದರು.
ಬ್ಯಾನ್  ಬಗ್ಗೆ Tik Tok ಸಂಸ್ಥೆಯ ಫಸ್ಟ್ ರಿಯಾಕ್ಷನ್

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!

ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್

ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!

Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!

ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!

ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!

ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!

ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?

ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ

ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!

ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!

ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

ನಿತ್ಯ ಭವಿಷ್ಯ :  ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?

ಜಿಮ್ನಾಸ್ಟಿಕ್ ದೀಪಾ ಲೈಫ್​ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

 

 

LEAVE A REPLY

Please enter your comment!
Please enter your name here