‘800 ಜನ ಎಂಜಿನಿಯರ್ ಗಳಿಗೆ ಬಡ್ತಿ ಹಾಗೂ ವರ್ಗಾವಣೆಗೆ ಹೆಚ್‌ಡಿ ರೇವಣ್ಣರಿಂದ ಲಂಚ’!?

Date:

ಸುಮಾರು 800 ಜನ ಎಂಜಿನಿಯರ್ ಗಳಿಗೆ ಬಡ್ತಿ ಹಾಗೂ ವರ್ಗಾವಣೆ ಮಾಡಿದ್ದು, ಇದಕ್ಕಾಗಿ 500 ಕೋಟಿ ರೂ. ಹಣ ಪಡೆದಿದ್ದಾರೆ. ಎಸ್‍ಸಿ, ಎಸ್‍ಟಿ ಮತ್ತು ಓಬಿಸಿ ಸಮುದಾಯದ ಎಂಜಿನಿಯರ್ ಗಳು ವರ್ಗಾವಣೆ ಮಾಡಿಸಿಕೊಳ್ಳಲು ಒಂದು ವರ್ಷದಿಂದ ಕಾಯುತ್ತಿದ್ದರು. ಇಂತಹ ಸಮಯದಲ್ಲಿ ಹಣ ಪಡೆದು ಏಕಾಏಕಿ ಮನಬಂದಂತೆ ಎಂಜಿನಿಯರ್‍ಗಳನ್ನು ವರ್ಗಾವಣೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ, ಸರ್ಕಾರ ಮಾಡಿರುವ ವರ್ಗಾವಣೆಯನ್ನು ಹಿಂಪಡೆಯಬೇಕು ಎಂದು ರಾಜ್ಯಪಾಲರಿಗೆ ಲಿಂಗಮೂರ್ತಿ ದೂರು ನೀಡಿದ್ದಾರೆ.

ಈ ನಡುವೆ ಸರ್ಕಾರ ಅಲ್ಪ ಮತಕ್ಕೆ ಕುಸಿದ ಪರಿಣಾಮ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...