85 ವರ್ಷದ ಕಾಮಿಗೆ ಬಾಲಕಿಯರೇ ಟಾರ್ಗೆಟ್…!

Date:

ಈ ಕಾಮುಕನಿಗೆ 85 ವರ್ಷ.. ಬಾಲಕಿಯರೇ ಈತನ ಟಾರ್ಗೆಟ್…! ಕೊನೆಗೂ ಸಿಕ್ಕಿಬಿದ್ದಿದ್ದಾನೆ ಕಾಮಿ ತಾತ.


ಹೈದರಾಬಾದ್‍ನಲ್ಲಿ ವಾಸವಿರೋ 85 ವರ್ಷದ ಅಜ್ಜ 6 ಮಂದಿ ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿ ಸತ್ಯನಾರಾಯಣ ಎಂಬಾತನೇ ಕಾಮುಕ ತಾತ. ಈಗ 6 ಮಂದಿ ಬಾಲಕಿಯರು ನೀಡಿದ ದೂರಿನ ಮೇರೆಗೆ ಕುಶಾಯಿ ಗಡ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 6 ಮಂದಿ ಬಾಲಕಿಯರಲ್ಲಿ ನಾಲ್ವರ ಮೇಲೆ ಅತ್ಯಾಚಾರ ಎಸಗಿರೋದು ಖಚಿತವಾಗಿದ್ದು, ಇನ್ನಿಬ್ಬರ ಮೇಲೂ ರೇಪ್‍ಗೆ ಪ್ರಯತ್ನಪಟ್ಟಿದ್ದನಂತೆ ಎಂದು ಹೇಳಲಾಗ್ತಿದೆ. ಬಾಲಕಿಯರಿಗೆ ಚಾಕಲೇಟ್ ನೀಡಿ, ಮನೆಗೆ ಕರ್ಕೊಂಡು ಬಂದು ಲೈಂಗಿಕ ಕಿರುಕುಳ ನೀಡ್ತಿದ್ದನಂತೆ…!

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...