ದರ್ಶನ್‍ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?

Must read

ಸ್ಯಾಂಡಲ್‍ವುಡ್ ಸ್ಟಾರ್ ಜೋಡಿಗಳಾದ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮದುವೆ ಸಡಗರ ಭಾರಿ ಅದ್ದೂರಿಯಾಗಿ ಸಾಗ್ತಾ ಇದೆ. ಇಂದೇ ತಿಂಗಳ 9, 10, 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಿಸ್ಟರ್ ಅಂಡ್ ಮಿಸ್ಸಸ್ ರಾಮಾಚಾರಿ ಹಸೆಮಣೆ ಏರಲಿದ್ದಾರೆ. ಇನ್ನು ಇವರ ಮದ್ವೆಗೆ ಸಾಂಡಲ್‍ವುಡ್ ಸೇರಿದಂತೆ ಇತರೆ ಚಿತ್ರರಂಗದ ಗಣ್ಯರು ಭಾಗವಹಿಸುವ ನಿರೀಕ್ಷೆಯೂ ಇದೆ. ಇದೇ ವೇಳೆ ಯಶ್ ಫೇಸ್‍ಬುಕ್ ಮುಖಾಂತರ ಕೋಟ್ಯಾಂತರ ಅಭಿಮಾನಿಗಳಿಗೆ ಮದುವೆಗೆ ಬನ್ನಿ ಎಂದು ಆಹ್ವಾನ ಮಾಡಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ನಿಮ್ಮ ಮದ್ವೆಗೆ ದರ್ಶನ್ ಅವರಿಗೆ ಆಮಂತ್ರಣ ನೀಡಿದ್ದೀರ ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಸಹಜವಾಗಿಯೇ ಹೌದು ಎಂದು ಉತ್ತರ ನೀಡಿದ್ದಾರೆ. ದರ್ಶನ್ ಅವರಿಗೆ ಕರೆ ಮಾಡಿದ್ದೇನೆ ತಾನು ಮೈಸೂರ್‍ನಲ್ಲಿ ಇರುವುದರಿಂದ ನೇರವಾಗಿ ಭೇಟಿಯಾಗುವ ಅಗತ್ಯ ಇಲ್ಲ. ನಾನು ಖಂಡಿತ ಮದ್ವೆಗೆ ಬರ್ತೀನಿ ಅಂತ ದರ್ಶನ್ ಹೇಳಿದ್ದಾರೆ ಎಂದು ಯಶ್ ಪ್ರತಿಕ್ರಿಯೆ ನೀಡಿದ್ದಾರೆ..

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!

ದಕ್ಷಿಣ ಭಾರತದ ಮೊದಲ ನಗದು ರಹಿತ ಗ್ರಾಮ ಯಾವುದು ಗೊತ್ತಾ..?

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

- Advertisement -spot_img

More articles

- Advertisement -spot_img

Latest article