ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ವಾರ್ಧಾ ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರದೇಶಗಳಲ್ಲಿ ಮಳೆಯಾಗಿದೆ. ನಿನ್ನೆ ರಾತ್ರಿಯಿಂದಲೂ ಮಳೆಯ ಆರ್ಭಟ ಆರಂಭವಾಗಿದ್ದು ಬೆಂಗಳೂರಿನ ಹಲವೆಡೆ ಮರಗಳು ಧರೆಗುರುಳಿದೆ. ಕೆಲವು ಕಡೆ ರಸ್ತೆಯ ಮೇಲೆ ನೀರು ತುಂಬಿ ಸಂಚಾರಕ್ಕೆ ತೊಂದರೆಯುಂಟಾಗಿದೆ. ಬಿಬಿಎಂಪಿ, ಅರಣ್ಯ ಇಲಾಖೆ ಸಿಬ್ಬಂಧಿ ರಸ್ತೆಗೆ ಉರುಳಿಬಿದ್ದಿದ್ದ ಮರಗಳ ತೆರವು ಕಾರ್ಯ ಆರಂಭಿಸಿದ್ದಾರೆ. ಇನ್ನು ಬೆಂಗಳೂರಿನ ಎಂಟು ವಲಯಗಳಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಇನ್ನು ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
https://youtu.be/_NFS3YlGqZg
LIVE :
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಯಶ್ ರಾಧಿಕಾ ಲವ್ ಶುರುವಾಗಿದ್ದು ಹೇಗೆ ಅಂತ ಸತೀಶ್ ಹೇಳ್ತಾರೆ ಕೇಳಿ..!
ಇವಳು ಜಯಲಲಿತಾ ಮಗಳು ಎಂದು ಸುದ್ದಿ ವೈರಲ್.! ಆದರೆ ಇವರು ಯಾರು ಗೊತ್ತಾ.?
ಸಿನಿಮಾ ಥಿಯೇಟರ್‍ನಲ್ಲಿ ಯುವಕ ಯುವತಿಯರಿಗೆ ಹಿಗ್ಗಾ ಮುಗ್ಗಾ ಥಳಿತ: ಕಾರಣ ಏನ್ ಗೊತ್ತಾ..?
ಐ ಲವ್ ಯು, ಐ ಲವ್ ಯು ಪ್ರಥಮ್ ಎಂದ ಸಂಜನಾ!
ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ ಪಾಕ್ ನಿರೂಪಕಿ..!
ದರ್ಶನ್‍ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?