ನೋಟು ಬ್ಯಾನ್ ನಂತರ ಈಗ ಕ್ಯಾಶ್‍ಲೆಸ್ ವ್ಯವಹಾರಕ್ಕೆ ಮೊರೆ ಹೋಗಿರುವ ಗ್ರಾಹಕರು ಇಲ್ಲೂ ಸಹ ಮೋಸ ಮಾಡ್ತಾರೆ ಅಂದ್ರೆ ನೀವು ನಂಬ್ತೀರಾ..? ಹೌದು.. ಮೊಬೈಲ್ ವ್ಯಾಲೆಟ್ ಕಂಪನಿ ಪೇಟಿಎಂಗೆ 48 ಗ್ರಾಹಕರು ಸುಮಾರು 6 ಲಕ್ಷ ರೂ. ಟೋಪಿ ಹಾಕಿದ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧಿಸಿದಂತೆ ಪೆಟಿಎಂ ಸಿಬಿಐಗೆ ದೂರು ನೀಡಿದ್ದು, ಈ ಕುರಿತ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ನೋಟ್ ಅಮಾನ್ಯಗೊಂಡ ನಂತರ ಪೇಟಿಎಂ ಬಳಸಿ ಹಣ ವರ್ಗಾವಣೆ ಮಾಡುವ ಮಂದಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗುರುವಾರದಂದು ಪೇಟಿಎಂ ಸರ್ವರ್ ಸ್ಲೋವಾಗಿತ್ತು. ಈ ಸಮಯದಲ್ಲಿ ಪೇಟಿಎಂಗೆ ಗ್ರಾಹಕರು 6 ಲಕ್ಷ ವಂಚನೆ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಘಟನೆಯಿಂದ ಎಚ್ಚೆತ್ತುಕೊಂಡ ಸಂಸ್ಥೆ ಸರ್ವರ್ ಸಾಮರ್ಥ್ಯ ಹೆಚ್ಚಿಸುವುದಾಗಿ ತಿಳಿಸಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಬಿಗ್‍ಬಾಸ್ ಮನೆಯಲ್ಲಿ ಸಖತ್ ವಾಕ್ಸಮರ..!
ದರ್ಶನ್‍ರನ್ನು ಬಿಗ್‍ಬಾಸ್ ವೇದಿಕೆಗೆ ಕರ್ದಿದೀರಾ ಎಂಬ ಅಭಿಮಾನಿಯ ಪ್ರಶ್ನೆಗೆ ಸುದೀಪ್ ಕೊಟ್ಟ ಉತ್ತರವೇನು..?
ಗುಡ್ ನ್ಯೂಸ್: ಚಿನ್ನದ ಬೆಲೆ 3000ರೂ ಇಳಿಕೆ..!
ನೀವು ಸ್ಮಾರ್ಟ್ ಫೋನ್ ಯೂಸ್ ಮಾಡ್ತೀರಾ..? ಹಾಗಾದ್ರೆ ಈ ಸ್ಟೋರಿ ಓದಿ..!
ಕುಡುಕರಿಗೆ ಶಾಕ್ ಕೊಟ್ಟ ಸುಪ್ರೀಂ: ದೇಶದ ಎಲ್ಲಾ ಹೆದ್ದಾರಿಗಳಲ್ಲಿನ ಬಾರ್, ವೈನ್ ಶಾಪ್ ಬಂದ್…!