ಚೆನ್ನೈನಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ದ ನಡೆಯುತ್ತಿರುವ ಐದನೇ ಹಾಗೂ ಕೊನೇಯ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕನ್ನಡಿಗ ಕರುಣ್ ನಾಯರ್ ಅಮೋಘ ತ್ರಿಶತಕ ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ 3ನೇ ಅಂತರಾಷ್ಟ್ರೀಯ ಪಂದ್ಯದಲ್ಲಿ 300 ರನ್ ಪೇರಿಸುವ ಮೂಲಕ ಹೊಸದೊಂದು ದಾಖಲೆ ಸೃಷ್ಠಿಸಿದ್ದಾರೆ. ಇನ್ನು ಭಾರತದ ಪರ 300ರ ಗಡಿ ದಾಟಿದ ಎರಡನೇ ಭಾರತೀಯ ಆಟಗಾರ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ವಿರೇಂದ್ರ ಸೆಹ್ವಾಗ್ ನಂತರ 300ರ ಗಡಿ ದಾಟಿದ ಎರಡನೇ ಕ್ರಿಕೆಟಿಗ ಎಂಬ ಖ್ಯಾತಿಗೆ ಕನ್ನಡಿಗ ಕರುಣ್ ನಾಯರ್ ಪಾತ್ರರಾಗಿದ್ದಾರೆ. ಅಮೋಘ ತ್ರಿಶತಕದಲ್ಲಿ 31 ಬೌಂಡರಿ ಹಾಗೂ 4 ಅಮೋಘ ಸಿಕ್ಸ್ ಗಳಿದ್ದವು. ವಿಶೇಷ ಅಂದ್ರೆ ಇದೇ ಮೈದಾನದಲ್ಲಿ ಡೆಲ್ಲಿ ಡ್ಯಾಶರ್ ವಿರೇಂದ್ರ ಸೆಹ್ವಾಗ್ ತ್ರಿಶತಕ ಬಾರಿಸಿದ್ದರು.
Yay ! Welcome to the 300 club @karun126 .
It was very lonely here for the last 12 years 8 months.
Wish you the very best Karun.Maza aa gaya!— Virender Sehwag (@virendersehwag) December 19, 2016
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ
ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ
ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ
ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!
ಕೆಲವೇ ದಿನಗಳಲ್ಲಿ ಬೆಂಗಳೂರಲ್ಲೂ ಸಂಚರಿಸಲಿದೆ ಸಬ್ ಅರ್ಬನ್ ರೈಲು..!
ನಿಮ್ಮ ಖಾತೆಯಲ್ಲಿ 2 ಲಕ್ಷ ರೂ. ಜಮಾ ಆಗಿದ್ಯಾ..? ಹಾಗಾದ್ರೆ ನಿಮ್ಗೆ ಕಾದಿದೆ ಗಂಡಾಂತರ..!