ಡ್ರೆಸ್ ಬಗ್ಗೆ ಕಮೆಂಟ್: ಗಂಡನ ಎದುರೆ ನಡೀತು ಪತ್ನಿಗೆ ಹಲ್ಲೆ..!

admin
By admin
1 Min Read

ಈ ವಿಡಿಯೋ ನೋಡುದ್ರೆ ಎಂತವರ ಮೈ ಜುಮ್ ಅನ್ನದೆ ಇರದು.. ಉತ್ತರ ಪ್ರದೇಶದ ಮೈನಪುರಿಯಲ್ಲಿ ದುಷ್ಕರ್ಮಿಗಳಿಬ್ಬರು ಮಹಿಳೆಯ ಡ್ರೆಸ್ ಬಗ್ಗೆ ಕೀಳಾಗಿ ಕಮೆಂಟ್ ಮಾಡಿದ್ದಲ್ಲದೇ ಅದನ್ನು ಪ್ರಶ್ನಿಸಿದ ಗಂಡನ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮಹಿಳೆಗೆ ರಕ್ತ ಚಿಮ್ಮುವ ಹಾಗೆ ಕೋಲಿನಿಂದ ಬಾರಿಸಿದ್ದಾರೆ ನೋಡಿ..! ಸಾರ್ವಜನಿಕರೆದುರೆ ಈ ಭೀಕರ ದೃಶ್ಯ ನಡೀತಾ ಇದ್ರು ಮಹಿಳೆಯ ಸಹಾಯಕ್ಕೆ ಯಾವೊಬ್ಬ ವ್ಯಕ್ತಿಯು ನೆರವು ನೀಡಲಿಲ್ಲ ಎಂಬುದೆ ಶೋಚನೀಯ..! ಇನ್ನು ಹಲ್ಲೆ ನಡೆಸಿದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು ಇಡೀ ಮೈ ಪೂರ್ತಿ ರಕ್ತ ಹರೀತಾ ಇದ್ರೂ ಕೂಡ ಆ ಮಹಿಳೆ ಪೊಲೀಸರಿಗೆ ದೂರು ನೀಡುವವರೆಗೂ ಚಿಕಿತ್ಸೆ ಪಡೆದುಕೊಂಡಿಲ್ಲ..! ಇನ್ನು ಈ ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಯುವಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Video :

https://www.youtube.com/watch?v=iWJKrUHbfNo

https://www.youtube.com/watch?v=pucJlqOVjIg

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಆವಲಬೆಟ್ಟ ಫೇಮಸ್ ಸ್ಪಾಟ್‍ಗೆ ಭೇಟಿ ಮಾಡೋಕು ಮುನ್ನ ಈ ಸ್ಟೋರಿ ಓದಿ..!

ಮೋದಿಗೆ ಪತ್ರ ಬರೆದು ಜಿಲ್ಲಾಡಳಿತಕ್ಕೆ ಶಾಕ್ ಕೊಟ್ಟ ನಮನ.! ಪತ್ರದಲ್ಲೇನಿತ್ತು.?

ಗುಡ್‍ನ್ಯೂಸ್ : ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 4 ಲಕ್ಷಕ್ಕೆ .?

ಮುಸ್ಲಿಂ ಉದ್ಯೋಗಿಗಳಿಗೆ ಶುಕ್ರವಾರ ಪ್ರಾರ್ಥನೆ ಸಲ್ಲಿಸಲು 90 ನಿಮಿಷ ವಿರಾಮ

ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ

ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ

ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!

Share This Article