ಐಸಿಸಿ ಅವಾರ್ಡ್-2016: ಆರ್.ಅಶ್ವಿನ್ ವರ್ಷದ ಕ್ರಿಕೆಟಿಗ

Date:

ಪ್ರತಿಷ್ಠಿತ ಐಸಿಸಿ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಿದ್ದು ಭಾರತದ ಆಲ್‍ರೌಂಡರ್ ಆಟಗಾರ ರವಿಚಂದ್ರನ್ ಅಶ್ವಿನ್‍ಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಈ ಬಾರಿ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಶ್ವಿನ್ ಪ್ರವಾಸಿ ಇಂಗ್ಲೆಂಡ್ ವಿರುದ್ದ ಹಾಗೂ ಅದಕ್ಕೂ ಮೊದಲು ನ್ಯೂಜಿಲೆಂಡ್ ವಿರುದ್ದ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಮಿಂಚಿದ್ದ ಅವರಿಗೆ ಐಸಿಸಿ ವರ್ಷದ ಕ್ರ್ರಿಕೆಟಿಗ ಪ್ರಶಸ್ತಿ ನೀಡಿದೆ. ಅಲ್ಲದೆ ಅಶ್ವಿನ್‍ಗೆ ಗಾರ್ಫಿಲ್ಡ್ ಸೋಬರ್ಸ್ ಪ್ರಶಸ್ತಿಯನ್ನೂ ಕೂಡ ಐಸಿಸಿ ನೀಡಿದೆ. ಇನ್ನು ದಕ್ಷಿಣ ಆಫ್ರಿಕಾದ ಡಿಕಾಕ್‍ಗೆ ಈ ಬಾರಿ ವರ್ಷದ ಏಕದಿನ ಪಂದ್ಯದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿ ನೀಡಿದರೆ, ಬಾಂಗ್ಲಾದ ಯುವ ಆಟಗಾರ ಮುಸ್ತಫಿಜುರ್ ರೆಹಮಾನ್ ವರ್ಷದ ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದರು. ಇನ್ನು 2016 ವಿಶ್ವಕಪ್ ಟಿ20 ಪಂದ್ಯದ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ದ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ವೆಸ್ಟ್ ಇಂಡೀಸ್‍ನ ಆಲ್‍ರೌಂಡರ್ ಕಾರ್ಲೋಸ್ ಬ್ರಾಥ್‍ವೇಟ್‍ಗೆ ಐಸಿಸಿ ವರ್ಷದ ಅತ್ಯುತ್ತಮ ಪ್ರದರ್ಶನ ನೀಡಿ ಗೌರವಿಸಿದೆ. ಅಫ್ಘಾನಿಸ್ಥಾನದ ಮಹಮ್ಮದ್ ಶಹಜಾದ್ ವರ್ಷದ ಅಫಿಲಿಯೇಟ್ ಕ್ರಿಕೆಟರ್ ಆದರೆ ವರ್ಷದ ಉತ್ತಮ ಅಂಪೈರಿಗ್ ಪ್ರಶಸ್ತಿಯನ್ನು ದಕ್ಷಿಣ ಆಫ್ರಿಕಾದ ಮಾಜಿ ಅಂಪೈರ್ ಮರೇಸ್ ಎರಾಸ್ಮಸ್ ಅವರು ವರ್ಷದ ಅತ್ಯುತ್ತಮ ತೀರ್ಪುಗಾರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

 

 

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಕನ್ನಡಿಗರಿಗಿಲ್ಲಿದೆ ಶುಭ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೂ ಮೀಸಲಾತಿ

25 ಪೈಸೆಯಿಂದ ಲಕ್ಷಾಧಿಪತಿಯಾದ್ರು..! ಹೇಗೆ ಗೊತ್ತಾ..?

ಯುವತಿಯನ್ನು ನುಂಗಿದ ಮೊಸಳೆ..! ಅದರ ಅಸಲಿ ಕಥೆ ಏನು ಗೊತ್ತಾ..?

ಡ್ರೆಸ್ ಬಗ್ಗೆ ಕಮೆಂಟ್: ಗಂಡನ ಎದುರೆ ನಡೀತು ಪತ್ನಿಗೆ ಹಲ್ಲೆ..!

ಆವಲಬೆಟ್ಟ ಫೇಮಸ್ ಸ್ಪಾಟ್‍ಗೆ ಭೇಟಿ ಮಾಡೋಕು ಮುನ್ನ ಈ ಸ್ಟೋರಿ ಓದಿ..!

ಮೋದಿಗೆ ಪತ್ರ ಬರೆದು ಜಿಲ್ಲಾಡಳಿತಕ್ಕೆ ಶಾಕ್ ಕೊಟ್ಟ ನಮನ.! ಪತ್ರದಲ್ಲೇನಿತ್ತು.?

ಗುಡ್‍ನ್ಯೂಸ್ : ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 4 ಲಕ್ಷಕ್ಕೆ .?

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...