118 ಜನ ಪ್ರಯಾಣಿಸುತ್ತಿದ್ದ ವಿಮಾನವನ್ನು ದುಷ್ಕರ್ಮಿಗಳು ಹೈಜಾಕ್ ಮಾಡಿದ್ದು, ವಿಮಾನವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಸೆಬಾದಿಂದ ತ್ರಿಪೂಲಿಗೆ ತೆರಳುತ್ತಿದ್ದ ಆಫ್ರಿಖಿಯಾ ಏರ್‍ಲೈನ್ಸ್‍ಗೆ ಸೇರಿದ ಯೂರೋಪ್‍ನ ಮಾಲ್ಡಾದ ಲಿಬಿಯಾ ವಿಮಾನವನ್ನು ಹೈಜಾಕ್ ಮಾಡಿ ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ.
ಇಂದು ಬೆಳಿಗ್ಗೆ 11.30ಕ್ಕೆ ಮಾಲ್ಡಾದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನವನ್ನು ಅಪಹರಿಸಿ ಪ್ರಯಾಣಿಕರಿಗೆ ಕೈ ಬಾಂಬ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಮಾಲ್ಡಾ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿಯೆ ವಿಮಾನವನ್ನು ಲ್ಯಾಂಡ್ ಮಾಡಿದ್ದು ಪ್ರಯಾಣಿಕರಲ್ಲಿ ಇನ್ನಿಲ್ಲದ ಭಯ ಹುಟ್ಟಿಸಿದ್ದಾರೆ. ಇನ್ನು ಮಾಲ್ಡಾ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆಗುತ್ತಿದ್ದಂತೆಯೆ ಭದ್ರತಾ ಸಿಬ್ಬಂಧಿಗಳು ಸುತ್ತುವರೆದಿದ್ದು, ಸದ್ಯಕ್ಕೆ ದುಷ್ಕರ್ಮಿಗಳು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ತಿಳಿದು ಬಂದಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಇನ್ಮುಂದೆ ಕಾರು ಖರೀದಿಸೋದು ಅಷ್ಟೊಂದು ಸುಲಭವಲ್ಲ..!
ತನ್ನ ಸೆಕ್ಸ್ ಸಿಡಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಜೆ.ಟಿ ಪಾಟೀಲ..!
ಸದ್ಯದಲ್ಲೇ ಇಬ್ಬರು ರಾಜಕೀಯ ವ್ಯಕ್ತಿಗಳ ಸಿ.ಡಿ. ರಿಲೀಸ್ : ರಾಜಶೇಖರ ಮುಲಾಲಿ
ಸೀರೆ ಕೊಳ್ಳೋಕೆ ಮುಗಿ ಬಿದ್ರು ಜನ..! ಸೀರೆಯ ಬೆಲೆ ಕೇವಲ 1. ರೂಪಾಯಿ ಮಾತ್ರ..!
ಸತ್ತ ವ್ಯಕ್ತಿಯ ಶವ ಸಂಸ್ಕಾರಕ್ಕೆ ನೀಡ್ತಾ ಇಲ್ಲ ಒಂದಿಡಿ ಜಾಗ..?
ಕನ್ನಡಿಗರಿಗಿಲ್ಲಿದೆ ಶುಭ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೂ ಮೀಸಲಾತಿ