ಮೆಲ್ಬೊನ್ ಅಂಗಳದಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕ್ ವಿರುದ್ದ ಎರಡನೇ ಟೆಸ್ಟ್ ಪಂದ್ಯಾವಳಿ ನಡೀತಾ ಇದೆ. ಈ ಪಂದ್ಯದ ವೇಳೆ ಓರ್ವ ಪಾಕ್ ಪ್ರಜೆ ಇಡೀ ಕ್ರೀಡಾಂಗಣದ ಪ್ರೇಕ್ಷಕರನ್ನು ತನ್ನತ್ತ ಸೆಳೆದಿದ್ದಾನೆ ಅದು ಹೇಗೆ ಗೊತ್ತಾ..? ಪಾಕ್ ಜರ್ಸಿ ಮೇಲೆ 7 ನೇ ನಂಬರ್‍ನ ಧೋನಿ ಹೆಸರು ಹಾಕಿಸಿಕೊಳ್ಳೊ ಮೂಲಕ..! ಹೌದು ಟೀಮ್ ಇಂಡಿಯಾದ ಸೀಮಿತ ಓವರ್ ತಂಡದ ನಾಯಕ ಮಿಸ್ಟರ್ ಕೂಲ್ ಎಂಎಸ್ ಧೋನಿಯ ಹೆಸರನ್ನು ಏಳಂಕಿಯ ಪಾಕ್ ಜರ್ಸಿ ಮೇಲೆ ಅಚ್ಚು ಹಾಕಿಸಿ ಕ್ರೀಡಾಭಿಮಾನವನ್ನು ಮೆರೆದಿದ್ದಾನೆ..! ಎಲ್ಲಾ ದೇಶಗಳಲ್ಲೂ ಭಾರತೀಯ ಕ್ರಿಕೆಟ್ ಆಟಗಾರರ ಅಭಿಮಾನಿಗಳು ಸಾಕಷ್ಟಿದ್ದಾರೆ. ಆದ್ರೆ ಸಾಂಪ್ರದಾಯಿಕ ಎದುರಾಳಿ ಪಾಕ್‍ನಲ್ಲೂ ಟೀಂ ಇಂಡಿಯಾ ಆಟಗಾರರ ಅಭಿಮಾನಿಗಳಿದ್ದಾರೆ ಅನ್ನೋದಕ್ಕೆ ಈ ದೃಶ್ಯವೇ ಸೂಕ್ತ ನಿದರ್ಶನ ಅನ್ಬೋದು.. ಇನ್ನು ಪಾಕ್ ಅಭಿಮಾನಿಯೊಬ್ಬನ ಚಿತ್ರ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ಲಾಗಿದ್ದು, ಕ್ರಿಕೆಟಿಗರು ಸೇರಿದಂತೆ ಅಭಿಮಾನಿಗಳು ಈತನ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
A spectator wearing a Pakistani cricket jersey during the ongoing Boxing Day Test match at the MCG! 😀#AusvPak
pic @CricFit pic.twitter.com/B6315fflZa— Mohandas Menon (@mohanstatsman) December 28, 2016
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಈ ವಾರ ಯಾರೂ ಪ್ರಥಮ್‍ನ ನಾಮಿನೇಟ್ ಮಾಡಲಿಲ್ಲ ಯಾಕೆ ಗೊತ್ತಾ.? ಇದರ ಹಿಂದಿನ ರಹಸ್ಯ ಬಯಲು.!!!
ಹಗಲಿನಲ್ಲಿ ಟಾಪ್ ಸಾಫ್ಟ್ ವೇರ್ ಇಂಜಿನಿಯರ್.! ರಾತ್ರಿ ಆದ್ರೆ ಸೀರೆ ಧರಿಸುವ ಗಂಡ..!
ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?
ನಿನ್ನ ಬರುವಿಕೆಯ ನಿರೀಕ್ಷೆಯಲ್ಲಿ ಈ ಪುಟ್ಟ ಹೃದಯ…!! Real Love Story
ಜನವರಿಯಿಂದ ಜಿಯೋ ಫ್ರೀ ಇಂಟರ್‍ನೆಟ್ ಕ್ಯಾನ್ಸಲ್..?!!
ಬ್ಯಾಂಕ್ ಜೊತೆ ಬ್ಯುಸಿನೆಸ್ ಮಾಡಲು ಅವಕಾಶ, ಪ್ರತಿ ತಿಂಗಳು 30,000 ತನಕ ಆದಾಯ