ಕಲ್ಲಿದ್ದಲು ಗಣಿ ಕುಸಿದು ಸುಮಾರು 60 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ.!

admin
By admin
1 Min Read

ಕಲ್ಲಿದ್ದಲು ಗಣಿಯಲ್ಲಿ ಮಣ್ಣು ಕುಸಿದು, ಸುಮಾರು 60 ಕಾರ್ಮಿಕರು ಅಪಾಯಕ್ಕೆ ಸಿಲುಕಿದ್ದಾರೆ.

ಜಾರ್ಖಂಡ್ ನ ಲಾಲ್ ಮಾಟಿಯಾದ ಕಲ್ಲಿದ್ದಲು ಗಣಿಯೊಂದರಲ್ಲಿ ನೆಲಮಟ್ಟದಿಂದ ಇನ್ನೂರು ಅಡಿ ಕೆಳಗೆ ಗಣಿ ಚಟುವಟಿಕೆ ನಡೆಯುತ್ತಿತ್ತು. ಇದೇ ವೇಳೆ ಈ ಪ್ರದೇಶದ ವಿದ್ಯುತ್ ಸರಬರಾಜು ವ್ಯವಸ್ಥೆ ಕೂಡ ಕೈಕೊಟ್ಟಿತ್ತು. “ಒಳಗೆ ಎಷ್ಟು ಜನರು ಸಿಕ್ಕಿಹಾಕಿಕೊಂಡಿದ್ದಾರೆ, ಎಷ್ಟು ವಾಹನಗಳು ಸಿಲುಕಿವೆ ಎಂಬ ಬಗ್ಗೆ ನಿಖರ ಸಂಖ್ಯೆ ತಿಳಿದಿಲ್ಲ”

ಸ್ಥಳದಲ್ಲಿ ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮುಖ್ಯಮಂತ್ರಿ ರಘುಬರ್ ದಾಸ್, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ರಕ್ಷಣಾ ಕಾರ್ಯ ಚುರುಕುಗೊಳಿಸಬೇಕೆಂದು ಮುಖ್ಯ ಕಾರ್ಯದರ್ಶಿ ಮತ್ತು ಡಿ.ಜಿ.ಪಿ.ಗೆ ನಿರ್ದೇಶನ ನೀಡಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಕಿರಿಕ್ ಪಾರ್ಟಿ ಟ್ರೇಲರ್‍ನ ಕಿರಿಕ್ ಕನ್ನಡಿಗರು ಮಾಡುದ್ರೆ ಹೇಗಿರುತ್ತೆ ಗೊತ್ತಾ..?

ಈ ವಾರ ಯಾರೂ ಪ್ರಥಮ್‍ನ ನಾಮಿನೇಟ್ ಮಾಡಲಿಲ್ಲ ಯಾಕೆ ಗೊತ್ತಾ.? ಇದರ ಹಿಂದಿನ ರಹಸ್ಯ ಬಯಲು.!!!

ಹಗಲಿನಲ್ಲಿ ಟಾಪ್ ಸಾಫ್ಟ್ ವೇರ್ ಇಂಜಿನಿಯರ್.! ರಾತ್ರಿ ಆದ್ರೆ ಸೀರೆ ಧರಿಸುವ ಗಂಡ..!

ಉಪೇಂದ್ರ ಹಾಗೂ ಯಶ್ ಬಗ್ಗೆ ಹಂಸಲೇಖ ಹೇಳಿದ್ದಾದ್ರೂ ಏನು..?

ನಿನ್ನ ಬರುವಿಕೆಯ ನಿರೀಕ್ಷೆಯಲ್ಲಿ ಈ ಪುಟ್ಟ ಹೃದಯ…!! Real Love Story

ಜನವರಿಯಿಂದ ಜಿಯೋ ಫ್ರೀ ಇಂಟರ್‍ನೆಟ್ ಕ್ಯಾನ್ಸಲ್..?!!

ಬ್ಯಾಂಕ್ ಜೊತೆ ಬ್ಯುಸಿನೆಸ್ ಮಾಡಲು ಅವಕಾಶ, ಪ್ರತಿ ತಿಂಗಳು 30,000 ತನಕ ಆದಾಯ

Share This Article