ಗುಡ್ ನ್ಯೂಸ್: ಸದ್ಯದಲ್ಲೆ ಬಡವರ ಖಾತೆಗೆ ನೇರ ಹಣ ಪಾವತಿ..?

Date:

ದೇಶದಲ್ಲಿರುವ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಕೇಂದ್ರದಿಂದ ಗುಡ್ ನ್ಯೂಸ್ ಬರಲಿದೆ..! ಬಿಪಿಎಲ್ ಕಾರ್ಡ್ ಹೊಂದಿದ ಬಡ ಜನರಿಗೆ ಮಾಸಿಕ 500-1000 ರೂ ನಗದನ್ನು ಜಮಾ ಮಾಡುವ ಕುರಿತು ಹೊಸ ಯೋಜನೆ ತರೋಕೆ ಕೇಂದ್ರ ಸರ್ಕಾರ ಪ್ಲಾನ್ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಈ ಕುರಿತಾಗಿ ಮುಂಬರುವ ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವ ಅರುಣ್ ಜೇಟ್ಲಿ ಮಹತ್ವದ ಘೋಷಣೆ ಮಾಡಲಿದ್ದಾರೆ. ಪ್ರಧಾನ ಮಂತ್ರಿಗಳ ಗರೀಬ್ ಕಲ್ಯಾಣ ಯೋಜನೆಯ ಅಡಿಯಲ್ಲಿ ಸಂಗ್ರಹವಾಗುವ ಹಣವನ್ನು ಬಳಸಿಕೊಂಡು ನಿರ್ದಿಷ್ಟ ಮೊತ್ತದ ಹಣವನ್ನು ಸರ್ಕಾರ ನೇರವಾಗಿ ಬಡವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಫಿಲ್ಮ್ ಫೇರ್‍ಗೆ ಸನ್ನಿ ಶಾರ್ಟ್ ಫಿಲ್ಮ್ !

ದಂಪತಿಗಳಿಗೆ ಉಡುಗೊರೆಯಾಗಿ ಕಾಂಡೋಮ್ ನೀಡಲಿದೆ ಸರ್ಕಾರ..!

ಸ್ಯಾಂಡಲ್‍ವುಡ್ ಕ್ವೀನ್‍ನ ಹಿಂದಿಕ್ಕಿದ್ದಾಳಂತೆ ಈ ನಟಿಮಣಿ?

ನೊಬೆಲ್ ವಿಜೇತರಿಗೆ 100 ಕೋಟಿ ಬಂಪರ್ ಆಫರ್..!

ಕ್ಯಾಪ್ಟನ್ ಕೂಲ್ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾದ್ರೂ ಯಾಕೆ..?

ಹೊಸ 2000ರೂ. ನೋಟಿನಲ್ಲಿ ಕಾಣೆಯಾಗಿದ್ದಾರೆ ಗಾಂಧೀಜಿ..!!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಮುಂದೆ ಮಳೆ ಬಂದ್ರೂ ಪಂದ್ಯ ರದ್ದಾಗಲ್ಲ..!!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...