ಪೆಟ್ರೋಲ್ ಬಂಕ್‍ಗಳಲ್ಲಿ ಕಾರ್ಡ್ ಸ್ಥಗಿತ ಸದ್ಯಕ್ಕಿಲ್ಲ..!

Date:

ಪೆಟ್ರೋಲ್ ಬಂಕ್ ಮಾಲಿಕರ ಮೇಲೆ ಸೇವಾ ಶುಲ್ಕ ವಿಧಿಸಿದ್ದ ಕಾರಣ ಪೆಟ್ರೋಲ್ ಬಂಕ್‍ನಲ್ಲಿ ಚಾಲ್ತಿಯಲ್ಲಿದ್ದ ಕಾರ್ಡ್ ಸ್ವೀಕಾರ ಇದ್ದಕ್ಕಿದ್ದಂಗೆ ಸ್ಥಗಿತಗೊಳಿಸಿ ಗ್ರಾಹಕರಿಗೆ ಶಾಕ್ ನೀಡಿದ್ದ ಬಂಕ್ ಮಾಲಿಕರು ಈಗ ತಮ್ಮ ನಿರ್ಧಾರ ಬದಲಾಯಿಸಿದ್ದಾರೆ..! ಪೆಟ್ರೋಲ್ ಬಂಕ್‍ಗಳಲ್ಲಿ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಸ್ವೀಕರಿಸುತ್ತಿದ್ದ ಕಾರಣ ಬ್ಯಾಂಕ್‍ಗಳು ಅವುಗಳ ಮೇಲೆ ಶೇ.1 ರಷ್ಟು ಸೇವಾ ಶುಲ್ಕವನ್ನು ವಿಧಿಸಿತ್ತು. ಇದನ್ನು ವಿರೋಧಿಸಿದ ಬ್ಯಾಂಕ್ ಮಾಲಿಕರು ಬಂದ್‍ಗೆ ಕರೆ ನೀಡಿದ್ರು. ಇನ್ಮುಂದೆ ಯಾವ ಬಂಕ್‍ಗಳಲ್ಲೂ ಡೆಬಿಕ್ ಅಥವಾ ಕ್ರೆಡಿಟ್ ಕಾರ್ಡ್ ಸ್ವೀಕಾರ ಮಾಡೋದಿಲ್ಲ ಎಂದು ನಿರ್ಧರಿಸಿದ್ದರು. ಕೊನೆಗೆ ಬ್ಯಾಂಕ್‍ಗಳು ಬಂಕ್ ಮಾಲಿಕರ ಮೇಲೆ ಹಾಕಿದ ಸೇವಾ ಶುಲ್ಕವನ್ನು ಹಿಂಪಡೆಯಲು ನಿರ್ಧರಿಸಿದ ನಂತರ ಎಂದಿನಂತೆ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಸ್ವೀಕರಿಸಲು ಮುಂದಾಗಿದೆ. ಪೆಟ್ರೋಲ್ ಬಂಕ್ ಮಾಲಿಕರ ಮೇಲೆ ಸರ್ವೀಸ್ ಚಾರ್ಚ್ ಹಾಕಿದಕ್ಕಾಗಿ ಸಿಟ್ಟಿಗೆದ್ದ ಬಂಕ್ ಮಾಲಿಕರು ಇನ್ಮುಂದೆ ಹಣ ನೀಡಿಯೆ ಪೆಟ್ರೋಲ್ ಹಾಕುಸ್ಬೇಕು ಎಂದು ಹೇಳಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿತ್ತು. ಇದರಿಂದ ಬ್ಯಾಂಕ್ ಸ್ವಲ್ಪ ಸಮಯದ ಕಾಲ ತಮ್ಮ ಸೇವಾ ಶುಲ್ಕವನ್ನು ಹಿಂಪಡೆಯಲು ನಿರ್ಧರಿಸಿದ್ದು ಬಂಕ್‍ಗಳಲ್ಲಿ ಕಾರ್ಡ್ ಬಳಕೆ ಮಾಡ್ಬೋದು ಎಂದು ತಿಳಿಸಿದೆ. ಕಳೆದ ಭಾನುವಾರ ರಾತ್ರಿಯಿಂದ ಬಂಕ್‍ಗಳಿಗೆ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಸ್ವೈಪಿಂಗ್ ಮೆಷಿನ್ ಒದಗಿಸಿದ್ದ ಎಚ್‍ಡಿಎಫ್‍ಸಿ ಹಾಗೂ ಆಕ್ಸಿಸ್ ಬ್ಯಾಂಕ್‍ಗಳು ಶೇ.1ರಷ್ಟು ಸೇವಾ ಶುಲ್ಕವನ್ನು ವಿಧಿಸಲು ನಿರ್ಧರಿಸಿತ್ತು. ಆದರೆ ಮಾಲಿಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಗ್ರಾಹಕರಿಗೆ ಹಣ ಕೊಟ್ಟೆ ಪೆಟ್ರೋಲ್ ಹಾಕಿಸಿಕೊಳ್ಳಿ ಎಂದು ನಿರ್ಧಾರ ಮಾಡಿದ ಬಳಿಕ ಸೇವಾ ಶುಲ್ಕ ಹಿಂಪಡೆಯಲು ನಿರ್ಧರಿಸಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!

ಗುಡ್ ನ್ಯೂಸ್: ಸದ್ಯದಲ್ಲೆ ಬಡವರ ಖಾತೆಗೆ ನೇರ ಹಣ ಪಾವತಿ..?

ಫಿಲ್ಮ್ ಫೇರ್‍ಗೆ ಸನ್ನಿ ಶಾರ್ಟ್ ಫಿಲ್ಮ್ ! #Sunny Leone Short film

ದಂಪತಿಗಳಿಗೆ ಉಡುಗೊರೆಯಾಗಿ ಕಾಂಡೋಮ್ ನೀಡಲಿದೆ ಸರ್ಕಾರ..!

ಸ್ಯಾಂಡಲ್‍ವುಡ್ ಕ್ವೀನ್‍ನ ಹಿಂದಿಕ್ಕಿದ್ದಾಳಂತೆ ಈ ನಟಿಮಣಿ?

ನೊಬೆಲ್ ವಿಜೇತರಿಗೆ 100 ಕೋಟಿ ಬಂಪರ್ ಆಫರ್..!

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...