ಯೋಧರ ಮೇಲೆ ಟ್ರಕ್ ಹರಿಸಿದ ಉಗ್ರ..! ನಾಲ್ವರು ದುರ್ಮರಣ

Date:

ರಸ್ತೆಯ ಬದಿಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ಸಖತ್ ಎಂಜಾಯ್ ಮಾಡ್ತಾ ಇದ್ದ ಯೋಧರ ಗುಂಪಿನ ಮೇಲೆ ಇದ್ದಕ್ಕಿದ್ದ ಹಾಗೆ ಉಗ್ರನೋರ್ವ ಟ್ರಕ್ ಹರಿಸಿದ ಪರಿಣಾಮವಾಗಿ ಮೂವರು ಮಹಿಳಾ ಯೋದರು ಸೇರಿದಂತೆ ನಾಲ್ಕು ಯುವ ಯೋಧರು ಸಾವನ್ನಪ್ಪಿದ್ದಾರೆ..! ಐತಿಹಾಸಿಕ ನಗರವಾದ ಜೆರುಸಲೇಂನ ಪೀಸ್ ಫಾರೆಸ್ಟ್ ಎಂಬ ಪ್ರವಾಸಿ ತಾಣದಲ್ಲಿ ಯೋಧರು ಪ್ರವಾಸಕ್ಕೆ ಬಂದಿದ್ದರು. ಇದೆ ವೇಳೆ ರಸ್ತೆಯ ಬದಿಯಲ್ಲಿ ಗಾಡಿ ನಿಲ್ಲಿಸಿ ಫೊಟೋ ಕ್ಲಿಕ್ಕಿಸುತ್ತಿದ್ದರು. ಇದ್ದಕ್ಕಿದ್ದ ಹಾಗೆ ಯಮಧೂತನಾಗಿ ಬಂದ ಟ್ರಕ್‍ವೊಂದು ಯೋಧರ ಗುಂಪಿನ ಮಧ್ಯೆ ಹರಿಸಿದ ಪರಿಣಾಮವಾಗಿ ನಾಲ್ಕು ಯೋಧರು ಸ್ಥಳದಲ್ಲೆ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಸಾವಿಗೀಡಾದ ಮೂವರು ಮಹಿಳಾ ಯೋಧರು 20ರ ವಯೋಮಾನದವರು ಎಂದು ತಿಳಿದು ಬಂದಿದೆ. ಈ ಕೃತ್ಯದ ಹಿಂದೆ ಹಮಾಸ್ ಉಗ್ರರ ಕೈವಾಡವಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಇದಕ್ಕೆ ಉಗ್ರರು ತಕ್ಕ ಪಾಠ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

https://www.youtube.com/watch?v=6jdjQF8Dmk8

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!

ಗುಡ್ ನ್ಯೂಸ್: ಸದ್ಯದಲ್ಲೆ ಬಡವರ ಖಾತೆಗೆ ನೇರ ಹಣ ಪಾವತಿ..?

ಫಿಲ್ಮ್ ಫೇರ್‍ಗೆ ಸನ್ನಿ ಶಾರ್ಟ್ ಫಿಲ್ಮ್ ! #Sunny Leone Short film

ದಂಪತಿಗಳಿಗೆ ಉಡುಗೊರೆಯಾಗಿ ಕಾಂಡೋಮ್ ನೀಡಲಿದೆ ಸರ್ಕಾರ..!

ಸ್ಯಾಂಡಲ್‍ವುಡ್ ಕ್ವೀನ್‍ನ ಹಿಂದಿಕ್ಕಿದ್ದಾಳಂತೆ ಈ ನಟಿಮಣಿ?

ನೊಬೆಲ್ ವಿಜೇತರಿಗೆ 100 ಕೋಟಿ ಬಂಪರ್ ಆಫರ್..!

Share post:

Subscribe

spot_imgspot_img

Popular

More like this
Related

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...