No menu items!
17.7 C
Munich
Friday, April 24, 2026

ಮತ್ತೆ ಒಂದಾಗಲಿದ್ದಾರೆ ಸುದೀಪ್ ದಂಪತಿ

Must read

ಇಬ್ಬರ ಒಪ್ಪಿಗೆ ಮೇರೆಗೆ ವಿಚ್ಛೇದನಾ ಅರ್ಜಿಗೆ ಸಹಿ ಹಾಕಿದ್ದ ಸ್ಯಾಂಡಲ್‍ವುಡ್ ಖ್ಯಾತ ನಟ ಕಿಚ್ಚ ಸುದೀಪ್ ದಂಪತಿ ಮತ್ತೆ ಒಂದಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಸೋಮವಾರ ಕೌಟುಂಬಿಕ ನ್ಯಾಯಾಲಯದಲ್ಲಿ ನಟ ಸುದೀಪ್ ಅವರ ವಿಚ್ಛೇದನಾ ಅರ್ಜಿ ವಿಚಾರಣೆ ನಡೆಯುತ್ತಿದ್ದ ವೇಳೆ ಸುದೀಪ್ ಪರ ವಕೀಲರು ಸುದೀಪ್ ತನ್ನ ಪತ್ನಿಯೊಂದಿಗೆ ಒಂದಾಗಲಿದ್ದಾರೆ ಎಂದು ಕೋರ್ಟ್‍ಗೆ ತಿಳಿಸಿದ್ದಾರೆ. ಹೀಗಾಗಿ ಈ ಇಬ್ಬರು ದಂಪತಿಗಳನ್ನು ಕೋರ್ಟ್ ಮಧ್ಯಸ್ಥಿಕಾ ಕೋರ್ಟ್‍ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಇದಕ್ಕಾಗಿ 2 ತಿಂಗಳ ಕಾಲಾವಕಾಶ ಕೋರಿದ್ದಾರೆ ಕಿಚ್ಚ ಪರ ವಕೀಲರು.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!

ಗುಡ್ ನ್ಯೂಸ್: ಸದ್ಯದಲ್ಲೆ ಬಡವರ ಖಾತೆಗೆ ನೇರ ಹಣ ಪಾವತಿ..?

ಫಿಲ್ಮ್ ಫೇರ್‍ಗೆ ಸನ್ನಿ ಶಾರ್ಟ್ ಫಿಲ್ಮ್ ! #Sunny Leone Short film

ದಂಪತಿಗಳಿಗೆ ಉಡುಗೊರೆಯಾಗಿ ಕಾಂಡೋಮ್ ನೀಡಲಿದೆ ಸರ್ಕಾರ..!

ಸ್ಯಾಂಡಲ್‍ವುಡ್ ಕ್ವೀನ್‍ನ ಹಿಂದಿಕ್ಕಿದ್ದಾಳಂತೆ ಈ ನಟಿಮಣಿ?

ನೊಬೆಲ್ ವಿಜೇತರಿಗೆ 100 ಕೋಟಿ ಬಂಪರ್ ಆಫರ್..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article