ಕೀರ್ತಿ ಬಿಗ್‍ಬಾಸ್ ಗೆದ್ದು ಬರಲಿ ಎಂದು ಹಾರೈಸಿದ ಉತ್ತರ ಕರ್ನಾಟಕ ಜನರು

Date:

ಬಿಗ್‍ಬಾಸ್ ಸೀಸನ್-4ನ ಫೈನಲಿಸ್ಟ್ ನಲ್ಲಿ ಒಬ್ಬರಾಗಿರುವ ಕಿರಿಕ್ ಕೀರ್ತಿ ಎಂದೇ ಹೆಸರಾಗಿರುವ ಕೀರ್ತಿಕುಮಾರ್ ಅವರು ಈ ಬಾರಿಯ ಬಿಗ್‍ಬಾಸ್ ಫೈನಲ್‍ನಲ್ಲಿ ಗೆದ್ದು ಬರಲಿ ಎಂದು ಹಾರೈಸುತ್ತಾ, ‘ಕನ್ನಡ ನಾಡಿನ ಕುವರನ ಮೇಲೆ ಇರಲಿ ನಮ್ಮ ಪ್ರೀತಿ ಬಿಗ್‍ಬಾಸ್‍ನಲ್ಲಿ ಗೆದ್ದು ಬರಲಿ ನಮ್ಮ ಕಿರಿಕ್ ಕೀರ್ತಿ’ ಎಂಬ ಮಸ್ತ್ ಸಾಂಗ್ ಹಾಡಿದ್ದಾರೆ ಉತ್ತರ ಕರ್ನಾಟಕದ ಕೀರ್ತಿ ಅಭಿಮಾನಿಗಳು. ಕನ್ನಡಕ್ಕಾಗಿ ಹಾಗೂ ಕನ್ನಡಿಗರಿಗಾಗಿ ಹಲವು ಹೋರಾಟಗಳಲ್ಲಿ ಭಾಗವಹಿಸಿ ಜನರ ಮನಗೆದ್ದ ಕೀರ್ತಿ ಅವರು ಈ ಬಾರಿ ಬಿಗ್‍ಬಾಸ್ ವಿನ್ನರ್ ಆಗ್ಬೇಕು ಎಂದು ಹಾರೈಸಿದ್ದಾರೆ. ಹೇಗಿದೆ ಈ ಹಾಡು ಅಂತ ನಿಮ್ಗನ್ಸಿದ್ರೆ ಇಲ್ಲಿದೆ ನೋಡಿ ಆ ಸೂಪರ್ ಸಾಂಗ್.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಈ ದೇಶದಲ್ಲಿ 70 ಲೀಟರ್ ಪೆಟ್ರೋಲ್ ಬೆಲೆ ಕೇವಲ 95 ರೂಪಾಯಿ ಮಾತ್ರ..!

ಅಧ್ಯಕ್ಷ ಸ್ಥಾನ ಏರಿದ ನಂತರ ಮೋದಿಗೆ ಆಹ್ವಾನ ನೀಡಿದ ಟ್ರಂಪ್

ಕಂಬಳದ ಪರವಾಗಿ ಬೆಂಬಲಿಸ್ತೀರಾ..? ನಿಮ್ಮ ಅಭಿಪ್ರಾಯ ತಿಳಿಸಿ

ನವಜಾತ ಶಿಶುವಿಗಿದೆ ನಾಲ್ಕು ಕಾಲು, ಎರಡು ಜನನನಾಂಗ..!

ರಾತ್ರೋ ರಾತ್ರಿ ಎಲಿಮಿನೇಟ್ ಆದ್ರು ಶಾಲಿನಿ..!!

ಹಂಪಿ ಸನ್‍ಲೈಟ್ & ಶ್ಯಾಡೋಸ್ ಚಿತ್ರಪ್ರದರ್ಶನ

ಈ ಬಾರಿಯ ಬಿಗ್‍ಬಾಸ್ ಫೈನಲ್ ಗೆಸ್ಟ್ ಯಾರು ಗೊತ್ತಾ..?

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...