ದೇಶದಾದ್ಯಂತ ಹೆಬ್ಬುಲಿ ರಿಲೀಸ್ ಆಗೋದು ಯಾವತ್ತು ಗೊತ್ತಾ..?

Date:

ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಎಂದೇ ಅಭಿಮಾನಿಗಳಿಂದ ಬಿರುದು ಪಡೆದುಕೊಂಡೊರುವ ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಚಿತ್ರ ಹೆಬ್ಬುಲಿ ಈಗಾಗಲೇ ಕೋಟ್ಯಾಂತರ ಅಭಿಮಾನಿಗಳ ಕುತೂಹಲ ಕೆರಳಿಸಿದೆ. ಟೀಸರ್ ಹಾಗೂ ಸಖತ್ ಆಡಿಯೊ ಮೇಕಿಂಗ್‍ನಿಂದ ಜನಮನ ಗೆದ್ದ ಈ ಚಿತ್ರ ಯಾವತಪ್ಪಾ ರಿಲೀಸ್ ಆಗುತ್ತೆ ಅಂತ ಜನ ಕಾತರದಿಂದ ಕಾಯ್ತಾ ಇದ್ದಾರೆ. ಆದ್ರೆ ಈಗ ಚಿತ್ರ ಬಿಡುಗಡೆಗೆ ಕಾಲ ಕೂಡಿ ಬಂದಿದೆ. ದೇಶದಾದ್ಯಂತ ಹೆಬ್ಬುಲಿ ಚಿತ್ರ ಬಿಡುಗಡೆ ಮಾಡೋಕೆ ಚಿತ್ರತಂಡ ಡೇಟ್ ಫಿಕ್ಸ್ ಮಾಡಿದ್ದಾರಂತೆ..! ಸುದೀಪ್‍ರ ಕಮಾಂಡೋ ಲುಕ್ ಸಖತ್ ಹೇರ್‍ಸ್ಟೈಲ್‍ಗೆ ಫಿದಾ ಆದ ಜನರು ತನ್ನ ನೆಚ್ಚಿನ ನಟನ ಚಿತ್ರ ಬಿಡುಗಡೆಗಾಗಿ ತುದಿಗಾಲಲ್ಲಿ ನಿಂತಿದ್ದಾರೆ. ಎಸ್ ಕೃಷ್ಣ ನಿರ್ದೇಶನದ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ, ಬಿಡುಗಡೆಗೂ ಮುನ್ನ ಸಖತ್ ಹವಾ ಸೃಷ್ಠಿ ಮಾಡಿದೆ ಅಂದ್ರೆ ತಪ್ಪಾಗಲ್ಲ. ಇನ್ನು ಈ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಹಾಗೂ ರಘುನಾಥ್ ನಿರ್ಮಾಣ ಮಾಡಿದ್ದಾರೆ. ಸುದೀಪ್, ರವಿಚಂದ್ರನ್, ಅಮಲಾ ಪೌಲ್, ರವಿಕಿಶನ್, ರವಿಶಂಕರ್, ಚಿಕ್ಕಣ್ಣ, ಅವಿನಾಶ್, ಸೇರಿದಂತೆ ಹಲವಾರು ಘಟಾನುಘಟಿಗಳು ನಟಿಸಿರುವ ಈ ಚಿತ್ರವು ಫೆಬ್ರವರಿ 23ಕ್ಕೆ ವರ್ಲ್ಡ್ ವೈಡ್ ರಿಲೀಸ್ ಆಗುತ್ತೆ ಎಂದು ಹೇಳಲಾಗ್ತಾ ಇದೆ. ಈ ಚಿತ್ರ ಯಶಸ್ಸು ಕಾಣಲಿ ಅನ್ನೋದು ನಮ್ಮೆಲ್ಲರ ಆಶಯ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಈ ದೇಶದಲ್ಲಿ 70 ಲೀಟರ್ ಪೆಟ್ರೋಲ್ ಬೆಲೆ ಕೇವಲ 95 ರೂಪಾಯಿ ಮಾತ್ರ..!

ಅಧ್ಯಕ್ಷ ಸ್ಥಾನ ಏರಿದ ನಂತರ ಮೋದಿಗೆ ಆಹ್ವಾನ ನೀಡಿದ ಟ್ರಂಪ್

ಕಂಬಳದ ಪರವಾಗಿ ಬೆಂಬಲಿಸ್ತೀರಾ..? ನಿಮ್ಮ ಅಭಿಪ್ರಾಯ ತಿಳಿಸಿ

ನವಜಾತ ಶಿಶುವಿಗಿದೆ ನಾಲ್ಕು ಕಾಲು, ಎರಡು ಜನನನಾಂಗ..!

ರಾತ್ರೋ ರಾತ್ರಿ ಎಲಿಮಿನೇಟ್ ಆದ್ರು ಶಾಲಿನಿ..!!

ಹಂಪಿ ಸನ್‍ಲೈಟ್ & ಶ್ಯಾಡೋಸ್ ಚಿತ್ರಪ್ರದರ್ಶನ

ಈ ಬಾರಿಯ ಬಿಗ್‍ಬಾಸ್ ಫೈನಲ್ ಗೆಸ್ಟ್ ಯಾರು ಗೊತ್ತಾ..?

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...