3 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ : ಆದಾಯ ತೆರಿಗೆ ದರ ಮತ್ತಷ್ಟು ಇಳಿಕೆ

Date:

ಬಹು ನಿರೀಕ್ಷಿತ ಕೇಂದ್ರ ಬಜೆಟ್‍ನ್ನು ಮಂಡಿಸಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಲವು ಜನ ಪರ ಯೋಜನೆಗಳನ್ನು ಮಂಡಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಅರುಣ್ ಜೇಟ್ಲಿ ಆದಾಯ ತೆರಿಗೆ ದರವನ್ನು ಇಳಿಕೆ ಮಾಡಿದ್ದು ಶೇ.10 ರಷ್ಟಿದ್ದ ಆದಾಯ ತೆರಿಗೆ ದರವನ್ನು ಶೇ.5ಕ್ಕೆ ಇಳಿಸಿ ಅಚ್ಚರಿ ಮೂಡಿಸಿದ್ದಾರೆ. ಮೂರು ಲಕ್ಷದಿಂದ 5 ಲಕ್ಷದವರೆಗೆ ಆದಾಯ ಹೊಂದಿರುವವರಿಗೆ ಶೇ.5ರಷ್ಟು ತೆರಿಗೆ ವಿಧಿಸಲಾಗಿದ್ದು 3 ಲಕ್ಷ ದವರಿಗೆ ಯಾವುದೇ ಟ್ಯಾಕ್ಸ್ ಇರೋದಿಲ್ಲ ಎಂದು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ. ಹಿರಿಯ ನಾಗರಿಕರಿಗೆ ತೆರಿಗೆಯ ದರವನ್ನು 3.5 ಲಕ್ಷಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ 50 ಲಕ್ಷದಿಂದ 1 ಕೋಟಿಯವರೆಗೂ ಆದಾಯ ಹೊಂದಿದವರಿಗೆ ಶೇ. 20 ರಿಂದ 30ರಷ್ಟು ತೆರಿಗೆ.

3ಲಕ್ಷಕ್ಕಿಂತ ಹೆಚ್ಚು ನಗದು ವಹಿವಾಟಿಗೆ ಅವಕಾಶ ಇಲ್ಲ. ರಾಜಕೀಯ ಪಕ್ಷಗಳಿಗೆ 2 ಸಾವಿರ ರೂಪಾಯಿಗಿಂತ ಹೆಚ್ಚು ದೇಣಿಗೆ ಕೊಟ್ಟವರ ಮಾಹಿತಿ ಕಡ್ಡಾಯ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಯುವತಿ ಮಾಡಿದ್ದಾದ್ರೂ ಏನು..?

ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನ ಏನ್ಮಾಡ್ತಾರಂತೆ ಗೊತ್ತಾ ಪ್ರಥಮ್..?

ಬಾಗಲಕೋಟೆ ಹುಡುಗರ ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಗೆ ಸಿಕ್ತು ಸಖತ್ ರೆಸ್ಪಾನ್ಸ್..!

2019ರ ವರ್ಲ್ಡ್ ಕಪ್‍ನಲ್ಲಿ ಪಾಕ್ ಆಡೋದು ಬಹುತೇಕ ಡೌಟ್..! ಯಾಕೆ ಗೊತ್ತಾ..?

ಕಂಬಳ ಆಡುವವರಿಗೆ ಮಾನ ಮರ್ಯಾದೆ ಇಲ್ಲ ಎಂದ ಸ್ವಾತಂತ್ರ್ಯ ಹೋರಾಟಗಾರ

Share post:

Subscribe

spot_imgspot_img

Popular

More like this
Related

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...

ನಟ ದರ್ಶನ್‌ ಶಸ್ತ್ರಾಸ್ತ್ರ ಪರವಾನಗಿ ಅಮಾನತ್ತಿನಲ್ಲಿಟ್ಟ ಪೊಲೀಸರ ಕ್ರಮಕ್ಕೆ ಹೈಕೋರ್ಟ್‌ ತಡೆ

ನಟ ದರ್ಶನ್‌ ಶಸ್ತ್ರಾಸ್ತ್ರ ಪರವಾನಗಿ ಅಮಾನತ್ತಿನಲ್ಲಿಟ್ಟ ಪೊಲೀಸರ ಕ್ರಮಕ್ಕೆ ಹೈಕೋರ್ಟ್‌ ತಡೆ ಬೆಂಗಳೂರು:...